newsfirstkannada.com

ರಸ್ತೆ ದಾಟುವಾಗ ವೃದ್ಧೆ ಮೇಲೆ ಹರಿದ KSRTC ಬಸ್​.. ಸ್ಥಳದಲ್ಲೇ ಸಾವು

Share :

Published June 22, 2024 at 11:17am

    ಬಸ್​ ಹರಿದ ರಭಸಕ್ಕೆ ರಸ್ತೆಯಲ್ಲೇ ಜೀವ ಬಿಟ್ಟಿರುವ ವೃದ್ಧೆ

    ಕೆಲಸ ನಿಮಿತ್ತ ರಸ್ತೆ ದಾಟುವಾಗ ಬಸ್​ಗೆ ವೃದ್ಧೆ ಬಲಿ

    ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ಪರಿಶೀಲನೆ

ಮೈಸೂರು: ರಸ್ತೆ ದಾಟುತ್ತಿದ್ದ ಓರ್ವ ವೃದ್ಧೆಯ ಮೇಲೆ ಕೆಎಸ್ಆರ್​​ಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಭೀಕರ ಘಟನೆ.. ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ

ನಂಜನಗೂಡಿನ ಮೇದಾರ ಬೀದಿ ನಿವಾಸಿ ಪಾರ್ವತಮ್ಮ (75) ಮೃತ ದುರ್ದೈವಿ. ಇವರು ಚಾಮರಾಜನಗರ ಬೈಪಾಸ್ ರಸ್ತೆಯನ್ನು ದಾಟುತ್ತಿದ್ದರು. ಇದೆ ವೇಳೆ ಅದೇ ರಸ್ತೆಯಲ್ಲಿ ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಕೆಎಸ್ಆರ್​​ಟಿಸಿ ಬಸ್ ವೃದ್ಧೆಯ ಮೇಲೆ ಹರಿದಿದೆ. ಇದರ ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರ ಭೇಟಿ ನೀಡಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಸ್ತೆ ದಾಟುವಾಗ ವೃದ್ಧೆ ಮೇಲೆ ಹರಿದ KSRTC ಬಸ್​.. ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/06/MYS_WOMEN_DIE.jpg

Load More