newsfirstkannada.com

‘ರಾತ್ರಿಯಾದ್ರೆ ಸಾಕು ವಿಡಿಯೋ ಕಾಲ್..’ ಪೋಲಿ ಆಟ ಆರೋಪ ಹೊತ್ತ ಸರ್ಕಾರಿ ವೈದ್ಯನಿಗೆ ಶಾಕ್

Share :

Published June 1, 2024 at 11:28am

    ವೈದ್ಯಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ

    ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಮೊಬೈಲ್​ನಲ್ಲಿ ಅಶ್ಲೀಲ ಸಂದೇಶ

    ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಂದ ಖಡಕ್ ಆದೇಶ

ಉಡುಪಿ: ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: ಎಣ್ಣೆ ಹೊಡೆದು ಸ್ಟಾರ್​ ಹೀರೋಯಿನ್​ ಜತೆ ಬಾಲಯ್ಯ ಅಸಭ್ಯ ವರ್ತನೆ.. ಈ ಬಗ್ಗೆ ನಟಿ ಅಂಜಲಿ ಏನಂದ್ರು?

ಕುಂದಾಪುರದ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿಕೊಂಡಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಮೊಬೈಲ್​ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದರಂತೆ. ಜೊತೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಹಿಂಸೆ ನೀಡುತ್ತಿದ್ದರಂತೆ ಡಾ.ರಾಬರ್ಟ್ ರೆಬೆಲ್ಲೋ. ಹೀಗಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಅಂತ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ರಾತ್ರಿಯಾದ್ರೆ ಸಾಕು ವಿಡಿಯೋ ಕಾಲ್..’ ಪೋಲಿ ಆಟ ಆರೋಪ ಹೊತ್ತ ಸರ್ಕಾರಿ ವೈದ್ಯನಿಗೆ ಶಾಕ್

https://newsfirstlive.com/wp-content/uploads/2024/06/fake.jpg

Load More