newsfirstkannada.com

ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕೈಚಳಕ; 374 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳಿ ಅರೆಸ್ಟ್‌!

Share :

14-11-2023

    ರಂಜಿತ ಎಂಬುವವರ ಮನೆಯಲ್ಲಿ‌ ಕೆಲಸ ಮಾಡುತ್ತಿದ್ದ ಲಕ್ಷ್ಮಮ್ಮ

    ಕಾಮಾಕ್ಷಿಪಾಳ್ಯ ಪೊಲೀಸರಿಂದ ಆರೋಪಿತೆ ಮಹಿಳೆ ಬಂಧನ

    20 ಲಕ್ಷಕ್ಕೂ ಅಧಿಕ ಮೌಲ್ಯದ 374 ಗ್ರಾಂ ಚಿನ್ನಾಭರಣ ವಶಕ್ಕೆ!

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಮಹಿಳೆ ಕಳ್ಳತನ ಮಾಡಿರೋ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮಮ್ಮ ಬಂಧಿತ ಮಹಿಳೆ.

ಬಂಧಿತ ಮಹಿಳೆ ರಂಜಿತ ಎಂಬುವವರ ಮನೆಯಲ್ಲಿ‌ ಕೆಲಸ ಮಾಡಿಕೊಂಡಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ 20 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದುಕೊಂಡು ಹೋಗಿದ್ದಾಳೆ. ಈ ಬಗ್ಗೆ ರಂಜಿತ ಎಂಬುವವರು ಕಾಮಾಕ್ಷಿಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ ಪೊಲೀಸ್​ ಅಧಿಕಾರಿಗಳು ಆರೋಪಿ ಮಹಿಳೆಯನ್ನು ಬಂಧಿಸಿ 20 ಲಕ್ಷಕ್ಕೂ ಅಧಿಕ ಮೌಲ್ಯದ 374 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕೈಚಳಕ; 374 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳಿ ಅರೆಸ್ಟ್‌!

https://newsfirstlive.com/wp-content/uploads/2023/11/bng-23.jpg

Load More