ರಜನಿಕಾಂತ್ ಮುಂದಿನ ಚಿತ್ರ ಎಂದರೆ ಅದುವೇ 'ಲಾಲ್ ಸಲಾಂ'
ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿ 'ಲಾಲ್ ಸಲಾಂ' ಚಿತ್ರ ತಯಾರು
ಮೊಯ್ದೀನ್ ಭಾಯ್ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡ ತಲೈವಾ
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಭರ್ಜರಿಯಾಗಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿತ್ತು. ರಜನಿಕಾಂತ್ ಅವರ ಮುಂಬರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ‘ಲಾಲ್ ಸಲಾಂ’. ಈ ಚಿತ್ರವನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸುತ್ತಿದ್ದಾರೆ.
https://t.co/8Fhuv4qZt8#LalSalaam @ash_rajinikanth @arrahman pic.twitter.com/I0sn73oniI
— Rajinikanth (@rajinikanth) November 12, 2023
ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ‘ಲಾಲ್ ಸಲಾಂ’ ಚಿತ್ರ ತಯಾರಾಗುತ್ತಿದೆ. ಇದೀಗ ದೀಪಾವಳಿ ಉಡುಗೊರೆಯಾಗಿ ಚಿತ್ರತಂಡ ಲಾಲ್ ಸಲಾಂ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಹೌದು, ಲಾಲ್ ಸಲಾಂ ಚಿತ್ರದ ಟೀಸರ್ ನೋಡಿದ ನೆಟ್ಟಿಗರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಇನ್ನೂ ಸೂಪರ್ ಸ್ಟಾರ್ ರಜನಿಕಾಂತ್ ಅವರು ಲಾಲ್ ಸಲಾಂ ಚಿತ್ರದ ಸ್ಟೈಲ್ನಲ್ಲಿ ದೀಪಾವಳಿ ಹಬ್ಬಕ್ಕೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣವಾದ X ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ನು, ಈ ಚಿತ್ರದಲ್ಲಿ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಟಾಲಿವುಡ್ ತಾರೆ ಜೀವತಾ ರಾಜಶೇಖರ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಈ ಚಿತ್ರವು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ