newsfirstkannada.com

Share :

27-05-2023

    ಅಜ್ಜಿ ಆಗೋದ್ರು ಲಕ್ಷ್ಮೀ ಹೆಬ್ಬಾಳ್ಕರ್​!

    ಬೆಳಗಾವಿ ಗ್ರಾಮೀಣ ಶಾಸಕಿಗೆ ಫುಲ್​​ ಖುಷ

    ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಡಬಲ್ ಸಂತಸ

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಡಬಲ್ ಸಂತಸದಲ್ಲಿ ತೇಲಾಡುತ್ತಿದ್ದಾರೆ. ಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದು ಒಂದೆಡೆಯಾದರೆ, ಮತ್ತೊಂದಡೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಗೃಹಲಕ್ಷ್ಮೀ ಆಗಮನವಾಗಿದೆ.

ನಿನ್ನೆ ತಡರಾತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಳ ಹೆಬ್ಬಾಳ್ಕರ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ಸಂತಸದಲ್ಲಿ ಹೆಬ್ಬಾಳ್ಕರ್​ ಕುಟುಂಬವಿದ್ದರೆ, ಮತ್ತೊಂದೆಡೆ ಶುಭ ಶುಕ್ರವಾರ ಮನೆಗೆ ಗೃಹಲಕ್ಷ್ಮೀ ಆಗಮನವಾಗಿದೆ. ಹೀಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾಗಿದ್ದಾರೆ. ಜೊತೆಗೆ ಮಂತ್ರಿಯಾಗುವ ಖುಷಿಯಲ್ಲಿ ತೇಲಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More