newsfirstkannada.com

BMTC ಬಸ್ಸಿಗೆ ನುಗ್ಗಿದ ಚಿರತೆ ಮರಿ.. ಚಾಲಕನ ಮೇಲೆ ಡೆಡ್ಲಿ ಅಟ್ಯಾಕ್; ಆಮೇಲೇನಾಯ್ತು?

Share :

Published April 3, 2024 at 5:36pm

Update April 3, 2024 at 5:49pm

    ಬೆಂಗಳೂರಿನ ತುರಹಳ್ಳಿ ಫಾರೆಸ್ಟ್​ನಿಂದ ರಸ್ತೆಗೆ ನುಗ್ಗಿದ ಚಿರತೆ ಮತ್ತು ಮರಿ

    ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಡ್ರೈವರ್‌ ಸೂಚನೆ

    ತಾಯಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ

ಬೆಂಗಳೂರು: ಮೊನ್ನೆ ಮೊನ್ನೆಯಷ್ಟೇ ಎಸ್ಆರ್​ಆರ್​​ ಲೇಔಟ್​ನಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿತ್ತು. ಹೀಗಾಗಿ ಆನೇಕಲ್​​ನ ನಿವಾಸಿಗಳಿಗೆ ಟೆನ್ಷನ್ ಶುರುವಾಗಿತ್ತು. ಆದರೆ ಇದೀಗ ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಅದರ ಮರಿ ರಸ್ತೆಗೆ ನುಗ್ಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಚಿರತೆ ​ಹೆಜ್ಜೆ ಗುರುತು.. ಬೆಚ್ಚಿ ಬಿದ್ದ ಲೇಔಟ್‌ ನಿವಾಸಿಗಳು

ಹೌದು, ಕೆಂಗೇರಿಯಿಂದ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್​​ನ ಅಡಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಕಂಡ ಕೂಡಲೇ ಬಿಎಂಟಿಸಿ ಚಾಲಕ ಬಸ್​ ನಿಲ್ಲಿಸಿದ್ದಾರೆ. ತಾಯಿ ಚಿರತೆ ತಪ್ಪಿಸಿಕೊಂಡಿದ್ದು, ಆ ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು. ಬಳಿಕ ಆ ಮರಿಗೆ ನೀರು ಕುಡಿಸಲು ಮುಂದಾಗಿದ್ದ ಬಿಎಂಟಿಸಿ ಡ್ರೈವರ್​ ಮೇಲೆ ಚಿರತೆ ಅಟ್ಯಾಕ್ ಮಾಡಲು ಮುಂದಾಗಿದೆ.

ಕೂಡಲೇ ಎಚ್ಚೆತುಕೊಂಡ ಚಾಲಕ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಸೂಚನೆ ನೀಡಿದರೂ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮರಿ ರಕ್ಷಣೆ ಮಾಡಿದ್ದಾರೆ. ಇನ್ನು ತಪ್ಪಿಸಿಕೊಂಡ ತಾಯಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BMTC ಬಸ್ಸಿಗೆ ನುಗ್ಗಿದ ಚಿರತೆ ಮರಿ.. ಚಾಲಕನ ಮೇಲೆ ಡೆಡ್ಲಿ ಅಟ್ಯಾಕ್; ಆಮೇಲೇನಾಯ್ತು?

https://newsfirstlive.com/wp-content/uploads/2024/04/chita1.jpg

Load More