newsfirstkannada.com

ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ.. 5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ‌‌ 

Share :

Published February 21, 2024 at 11:35am

  ಹೊಸಮುಖಕ್ಕೆ ಟಿಕೆಟ್ ನೀಡುವಂತೆ ನಾಯಕರ ಬಳಿ ಆಗ್ರಹ

  ಲೋಕಾಸಭಾ ಕ್ಷೇತ್ರದಲ್ಲಿ 2 ಭಾರಿ ಆಯ್ಕೆಯಾದ ಶೋಭಾ ಕರಂದ್ಲಾಜೆ

  ಶೋಭಾ ಕರಂದ್ಲಾಜೆಗೆ ಬಿಜೆಪಿಯಲ್ಲಿಯೇ ವ್ಯಕ್ತವಾದ ವಿರೋಧ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗ ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ ಶುರುವಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಜೆ ಪಿ ನಡ್ಡಾ, ಅಮಿತ್ ಷಾ ಗೆ ಪತ್ರ ಬರೆಯುವ ಮೂಲಕ ಅದರಲ್ಲಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಒತ್ತಾಯಿಸಲಾಗಿದೆ. ಹೊಸಮುಖಕ್ಕೆ ಟಿಕೆಟ್ ನೀಡುವಂತೆ ಆಗ್ರಹಿಸಲಾಗಿದೆ. ಮುಂದಿನ ದಿನದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಾಧ್ಯಕ್ಷರ ಭೇಟಿಗೂ ನಿರ್ಧಾರ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಗೆ ಉಡುಪಿ ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರದಲ್ಲಿ ಎರಡು ಭಾರಿ ಆಯ್ಕೆಯಾಗಿದ್ದಾರೆ. ಆದರೀಗ ಅವರಿಗೆ ಬಿಜೆಪಿಯಲ್ಲಿಯೇ ವಿರೋಧ ವ್ಯಕ್ತವಾಗಿದೆ. 5 ಸಾವಿರಕ್ಕೂ ಹೆಚ್ಚು ಪತ್ರಗಳನ್ನ ಪೋಸ್ಟ್ ನಲ್ಲಿ ಕಳುಹಿಸುವ ಮೂಲಕ ಪ್ರಧಾನಿ ಮತ್ತು ಕೇಂದ್ರ ನಾಯಕರ ಬಳಿ ಮನವಿ‌‌ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ.. 5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ‌‌ 

https://newsfirstlive.com/wp-content/uploads/2024/02/chikkamagaluru-3.jpg

Load More