ಇಡೀ ದೇಶವನ್ನೇ ಬೆಚ್ಚಿಬೀಳಿಸೋ ಸುದ್ದಿ ಇದು
ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ..!
ಮೋದಿ ಜತೆ ಯೋಗಿಗೂ ಬೆದರಿಕೆ ಹಾಕಿದ ಹಂತಕ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಕೇಳಿ ಬಂದಿದೆ ಅನ್ನೋ ಆತಂಕಕಾರಿ ಬೆಳವಣಿಗೆ ಒಂದು ನಡೆದಿದೆ. ಕೇವಲ ಮೋದಿ ಮಾತ್ರವಲ್ಲ ಜತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ವ್ಯಕ್ತಿಯೋರ್ವ ಜೀವ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಸಲಿಗೆ ಆಗಿದ್ದೇನು..?
ಅನಾಮಧೇಯ ವ್ಯಕ್ತಿಯೋರ್ವ ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದಾನೆ. ಈವೇಳೆ ಪೊಲೀಸರಿಗೆ ಮೋದಿ, ಯೋಗಿ ಆದಿತ್ಯನಾಥ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹಾಗೆಯೇ ಮುಂಬೈನಲ್ಲಿರೋ ಜೆ.ಜೆ ಆಸ್ಪತ್ರೆಯನ್ನೇ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುತ್ತೇನೆ ಎಂದು ಹೇಳಿದ್ದಾನೆ. ಹೀಗಾಗಿ ಈ ಕೂಡಲೇ ಎಚ್ಚೆತ್ತ ಪೊಲೀಸ್ರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಪೊಲೀಸರಿಂದ ಅರೆಸ್ಟ್ ಆದ ಆರೋಪಿ ಕಮ್ರಾನ್ ಖಾನ್. ಈತ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಲು ನಿಖರ ಕಾರಣವೇನು ಎಂದು ತನಿಖೆಯಿಂದ ಬಯಲಾಗಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ