newsfirstkannada.com

ಎಣ್ಣೆ ಜೊತೆ ವಿಷ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ ಸ್ನೇಹಿತರು; ಓರ್ವ ಸಾವು, ಮತ್ತೋರ್ವ ಗಂಭೀರ

Share :

Published June 9, 2023 at 1:41am

Update June 9, 2023 at 1:47am

    ಮದ್ಯದಲ್ಲಿ ವಿಷ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ ಗೆಳೆಯರು

    ಆತ್ಮೀಯ ಗೆಳೆಯರು ಈ ನಿರ್ಧಾರಕ್ಕೆ ಕಾರಣವೇನು ಗೊತ್ತಾ?

    ಎಣ್ಣೆ ಸೇವಿಸುತ್ತಾ ಸಾವಿನ ಕದ ತಟ್ಟಲು ಹೊರಟ ಕುಚಿಕು ಸ್ನೇಹಿತರು

ಮದ್ಯದ ಜೊತೆ ವಿಷ ಸೇವಿಸಿ ಇಬ್ಬರು ಆತ್ಮೀಯ ಸ್ನೇಹಿತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮಧುವನಹಳ್ಳಿ ಬಳಿ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಕೊಳ್ಳೇಗಾಲ ತಾಲೂಕಿನ ಹಿತ್ತಲದೊಡ್ಡಿಯ ನಾಗೇಂದ್ರ ಎಂಬಾತನ ಮೃತಪಟ್ಟಿದ್ದಾರೆ. ಮಧುವನಹಳ್ಳಿಯ ಮನು ಅಸ್ವಸ್ಥನಾಗಿದ್ದಾನೆ. ಇಬ್ಬರೂ ಆತ್ಮೀಯ ಗೆಳೆಯರು ತಮ್ಮ ಎದೆಯ ಮೇಲೆ ಪರಸ್ಪರ ಹೆಸರುಗಳನ್ನ ಹಚ್ಚೆ ಹಾಕಿಸಿಕೊಂಡಿದ್ದರು. ತೀವ್ರ ಅಸ್ವಸ್ಥಗೊಂಡಿರುವ ಮನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಎಣ್ಣೆ ಜೊತೆ ವಿಷ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ ಸ್ನೇಹಿತರು; ಓರ್ವ ಸಾವು, ಮತ್ತೋರ್ವ ಗಂಭೀರ

https://newsfirstlive.com/wp-content/uploads/2023/06/Kollegala.jpg

Load More