newsfirstkannada.com

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕಸರತ್ತು.. ಹಲವು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಫೈನಲ್‌; ಲಿಸ್ಟ್ ಇಲ್ಲಿದೆ ನೋಡಿ

Share :

Published March 19, 2024 at 8:33pm

Update March 19, 2024 at 8:37pm

  ರಾಜ್ಯವಾರು ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್​ನ ಸಿಇಸಿ ಸಭೆ ಆರಂಭ

  ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ವೇಳೆ ಸಿಎಂ, ಡಿಸಿಎಂ ಉಪಸ್ಥಿತಿ

  ಸದ್ಯ ಹಲವು ಅಭ್ಯರ್ಥಿಗಳ ಹೆಸರನ್ನು ಬಹುತೇಕ ಫೈನಲ್ ಮಾಡಿದ್ರಾ..?

ನವದೆಹಲಿ: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ ಶೀಘ್ರದಲ್ಲೇ ಆಗಲಿದೆ. ಇದಕ್ಕೂ ಮೊದಲು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ರಾಜ್ಯವಾರು ಅಭ್ಯರ್ಥಿಗಳ ಹೆಸರನ್ನು ಬಹುತೇಕವಾಗಿ ಅಂತಿಮಗೊಳಿಸಲಾಗಿದೆ. ಸದ್ಯ ಬಿಡುಗಡೆ ಮಾಡಿರುವ ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಈ ಕೆಳಕಂಡಂತಿವೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.

ಬಹುತೇಕ ಫೈನಲ್ ಆಗಿರೋ ಅಭ್ಯರ್ಥಿಗಳ ಹೆಸರು

ಕೋಲಾರ- ಎಲ್.ಹನುಮಂತಯ್ಯ
ಚಿತ್ರದುರ್ಗ- ಚಂದ್ರಪ್ಪ
ಬೆಳಗಾವಿ- ಮೃನಾಲ್ ಹೆಬ್ಬಾಳ್ಕರ್
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ
ಬಾಗಲಕೋಟೆ- ಸಂಯುಕ್ತ ಶಿವಾನಂದ ಪಾಟೀಲ್
ಹುಬ್ಬಳ್ಳಿ ಧಾರವಾಡ- ವಿನೋದ್ ಅಸುಟಿ
ಕೊಪ್ಪಳ- ರಾಜಶೇಖರ್ ಹಿಟ್ನಾಳ್
ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ
ಬೀದರ್- ರಾಜಶೇಖರ್ ಪಾಟೀಲ್
ದಕ್ಷಿಣ ಕನ್ನಡ- ಪದ್ಮರಾಜ್
ಉಡುಪಿ- ಜಯಪ್ರಕಾಶ್ ಹೆಗಡೆ
ಬೆಂಗಳೂರು ದಕ್ಷಿಣ- ಸೌಮ್ಯರೆಡ್ಡಿ
ಬೆಂಗಳೂರು ಸೆಂಟ್ರಲ್- ಮನಸೂರ್ ಅಲಿಖಾನ್
ರಾಯಚೂರು- ಕುಮಾರ್ ನಾಯಕ್
ಮೈಸೂರು- ಲಕ್ಷ್ಮಣ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕಸರತ್ತು.. ಹಲವು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಫೈನಲ್‌; ಲಿಸ್ಟ್ ಇಲ್ಲಿದೆ ನೋಡಿ

https://newsfirstlive.com/wp-content/uploads/2024/01/SIDDU-DKS-1.jpg

Load More