ಜನವರಿ 27 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಲೋಕೇಶ್ ದಂಪತಿ
ಸಿಹಿ ಸುದ್ದಿ ಹಂಚಿಕೊಂಡ ನಟ ಲೋಕೇಶ್- ಬಸವಟ್ಟಿ, ನಟಿ ರಚನಾ ಜೋಡಿ
ಸಿಲ್ಲಿ ಲಲ್ಲಿ, ಪಾಯಿಂಟ್ ಪರಿಮಳ, ಪಾರ್ವತಿ ಪರಮೇಶ್ವರ ಸೀರಿಯಲ್‌ನಲ್ಲಿ ನಟನೆ
ಸ್ಯಾಂಡಲ್‌ವುಡ್ ನಟಿ ರಚನಾ ದಶರಥ್ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟ ಲೋಕೇಶ್ ಬಸವಟ್ಟಿ ಅವರೊಂದಿಗೆ ನಟಿ ರಚನಾ ದಶರಥ್ ಅವರು ಜನವರಿ 27ರಂದು ಚಾಮರಾಜನಗರದಲ್ಲಿರುವ ಅನುಭವ ಮಂಟಪದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಸಿಲ್ಲಿ ಲಲ್ಲಿ, ಪಾಯಿಂಟ್ ಪರಿಮಳ, ಪಾರ್ವತಿ ಪರಮೇಶ್ವರ ಸೇರಿದಂತೆ ಹಲವು ಸೀರಿಯಲ್ ನಟಿಸಿರುವ ಲೋಕೇಶ್ ಬಸವಟ್ಟಿ ಅಭಿನಯಿಸಿದ್ದಾರೆ. ಇನ್ನು ನಟ ಲೋಕೇಶ್ ಬಸವಟ್ಟಿ- ರಚನಾ ದಶರಥ್ ಒಂದೇ ಸೀರಿಯಲ್‌ನಲ್ಲಿ ಅಭಿನಯಿಸಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಲೋಕೇಶ್ ಹಾಗೂ ರಚನಾ ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡು ಮದುವೆಯಾದರು. ಸದ್ಯ ಈ ಕುರಿತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಡೇಟ್ ನೀಡಿದ್ದಾರೆ. ರಚನಾ ತುಂಬು ಗರ್ಭಿಣಿಯಾಗಿರುವ ಕಾರಣ ನಟನೆಯಿಂದ ಬ್ರೇಕ್ ಪಡೆದಿದ್ದಾರೆ.
View this post on Instagram
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ