/newsfirstlive-kannada/media/post_attachments/wp-content/uploads/2025/03/Khoko.jpg)
ಬೆಂಗಳೂರು: ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆಯ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲೋಕೇಶ್ವರ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜುನಾಥ್ ಜಿ.ವೈ, ಜಗದೀಶ್, ಮುರಳೀಧರ್ ಕೆ. ಬಿ. ಭೀಮಣ್ಣ, ಜಯರಾಂ ಆಯ್ಕೆಯಾಗಿದ್ದಾರೆ.
/newsfirstlive-kannada/media/post_attachments/wp-content/uploads/2025/03/Khoko-News.jpg)
ಇನ್ನು, ಇವರೊಂದಿಗೆ ಗೌರವ ಕಾರ್ಯದರ್ಶಿಯಾಗಿ ರಾಮಲಿಂಗಪ್ಪ, ಖಜಾಂಚಿಯಾಗಿ ಶೋಭಾ ನಾರಾಯಣ್, ಜಂಟಿ ಕಾರ್ಯದರ್ಶಿಯಾಗಿ ಟಿ. ಕರಿಬಸಪ್ಪ ಹಾಗೂ ಜೋಸೆಫ್ ವೇದಕುಮಾರ್ ಗೆಲುವು ಸಾಧಿಸಿದ್ದಾರೆ. ಸಂಸ್ಥೆಯ ಆಡಳಿತಾವಧಿ ಮುಂದಿನ ನಾಲ್ಕು ವರ್ಷಗಳ ಕಾಲ ಇರಲಿದೆ.
ಇದನ್ನೂ ಓದಿ:ಹಾರ್ಟ್ ಪ್ರಾಬ್ಲಮ್ ಇದ್ಯಾ? ಕಡ್ಡಾಯವಾಗಿ ಈ ವ್ಯಾಯಾಮ ಮಾಡಿ! ನೀವು ಓದಲೇಬೇಕಾದ ಸ್ಟೋರಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us