Loksabha Election 2024: ಮತದಾನದಂದು ಫೋಟೋ ಕ್ಲಿಕ್ಕಿಸಿ.. 25 ಸಾವಿರ ರೂಪಾಯಿ ಬಹುಮಾನ ಗೆಲ್ಲಿ

author-image
AS Harshith
Updated On
Loksabha Election 2024: ಮತದಾನದಂದು ಫೋಟೋ ಕ್ಲಿಕ್ಕಿಸಿ.. 25 ಸಾವಿರ ರೂಪಾಯಿ ಬಹುಮಾನ ಗೆಲ್ಲಿ
Advertisment
  • ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ
  • ಸುಮಾರು 2,88,19,342 ಮತದಾರರು ಮತದಾನ ಮಾಡಲಿದ್ದಾರೆ
  • ರಾಜ್ಯ ಚುನಾವಣಾ ಅಯೋಗವು ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದೆ

[caption id="attachment_52921" align="alignnone" width="800"]publive-image ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. 7 ಗಂಟೆಯಿಂದ ಮತದಾನ ಪ್ರಾರಂಭವಾಗಲಿದೆ. ಸುಮಾರು 2,88,19,342 ಮತದಾರರು ಮತದಾನ ಮಾಡಲಿದ್ದಾರೆ. ಅದರಲ್ಲಿ 1,44,28,099 ಪುರುಷರು, 1,43,88,176 ಮಹಿಳೆಯರು ಮತದಾನ ಮಾಡಲಿದ್ದಾರೆ. ಸುಮಾರು 3,067 ತೃತೀಯ ಲಿಂಗಿಗಳು ಮತ ಚಲಾಯಿಸಲಿದ್ದಾರೆ.[/caption]

[caption id="attachment_33178" align="alignnone" width="800"]publive-image ಮತದಾನದ ಸಂದರ್ಭದಲ್ಲಿ ರಾಜ್ಯ ಚುನಾವಣಾ ಅಯೋಗವು ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಮತದಾನ ವಿಷಯವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಿದೆ.[/caption]

[caption id="attachment_44323" align="alignnone" width="800"]publive-image ಎಲೆಕ್ಷನ್​ ದಿನ ವಿಶಿಷ್ಟ ಫೋಟೋದಲ್ಲಿ ಸೆರೆಹಿಡಿದರೆ ನಗದು ಬಹುಮಾನ ನೀಡುವುದಾಗಿ ರಾಜ್ಯ ಚುನಾವನಾ ಆಯೋಗ ಘೋಷಿಸಿದೆ. [/caption]

[caption id="attachment_25787" align="alignnone" width="800"]publive-image ಅಷ್ಟು ಮಾತ್ರವಲ್ಲ, ಅತ್ಯುತ್ತಮ ಫೋಟೋ ಕ್ಲಿಕ್ಕಿಸಿದರೆ ಪ್ರಮಾಣ ಪತ್ರದ ಜೊತೆಗೆ ನಗದನ್ನು ನೀಡುವುದಾಗಿ ತಿಳಿಸಿದೆ.[/caption]

[caption id="attachment_58061" align="alignnone" width="800"]publive-image ಫೋಟೋ ಕ್ಲಿಕ್ಕಿಸಿದ ಬಳಿಕ ಛಾಯಾಗ್ರಾಹಕರ ವಿವರಗಳನ್ನು [email protected] ಸಲ್ಲಿಸಬೇಕಿದೆ.

[/caption]

[caption id="attachment_52922" align="alignnone" width="800"]publive-image ಮೇ 15ರವರೆಗೆ ಫೋಟೋ ಕಳುಹಿಸಲು ಸಮಯವಕಾಶ ನೀಡಲಾಗಿದೆ. ಅತ್ಯುತ್ತಮ ಫೋಟೋಗೆ ಬಹುಮಾನ ಸಿಗಲಿದೆ.[/caption]

[caption id="attachment_52948" align="alignnone" width="800"]publive-image ಅಂದಹಾಗೆಯೇ ಬೆಸ್ಟ್​ ಫೋಟೋ ಕ್ಲಿಕ್ಕಿಸಿದ ವಿಜೇತರಿಗೆ ಪ್ರಥಮ 25 ಸಾವಿರ, ದ್ವಿತೀಯ 15 ಸಾವಿರ ಮತ್ತು ತೃತೀಯ 10 ಸಾವಿರ ಬಹುಮಾನ ಸಿಗಲಿದೆ.[/caption]

[caption id="attachment_30307" align="alignnone" width="800"]publive-image ಇದಲ್ಲಿದೆ ಸಮಾಧಾನಕರ ಬಹುಮಾನವಾಗಿ 6 ಸಾವಿರ ರೂಪಾಯಿ ಜೊತೆಗೆ ವಿಶೇಷ ಬಹುಮಾನವಾಗಿ 5 ಸಾವಿರ ರೂಪಾಯಿ ನಗದು ಸಿಗಲಿದೆ.[/caption]

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment