newsfirstkannada.com

ಅಪಾಯಕಾರಿ ರಸ್ತೆಯಲ್ಲಿ ಭೀಕರ ಲಾರಿ ಅಪಘಾತ.. ಕಾರಣವೇನು?

Share :

19-09-2023

  ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿ

  ಕಾರು ಚಾಲಕನ ಯಡವಟ್ಟಿಗೆ ಲಾರಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

  ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭಯಾನಕ ಅಪಘಾತದ ದೃಶ್ಯ!

ಶಿಮ್ಲಾ: ಅಪಾಯಕಾರಿ ರಸ್ತೆಯಲ್ಲಿ ಕಾರು ಚಾಲಕನೊಬ್ಬ ಅಡ್ಡಾದಿಡ್ಡಿ ಪಾರ್ಕಿಂಗ್​ ಮಾಡಿದ್ದರಿಂದ ಭೀಕರ ಅಪಘಾತ ಸಂಭವಿಸಿರೋ ಘಟನೆ ಶಿಮ್ಲಾದಲ್ಲಿ ನಡೆದಿದೆ.

ಇದನ್ನು ಓದಿ: ಏಷ್ಯಾಕಪ್​​​ ಟೂರ್ನಿಯಲ್ಲಿ ಹೀನಾಯ ಸೋಲು.. ತಂಡದಿಂದಲೇ ಪಾಕ್​ ಸ್ಟಾರ್​​ ಪ್ಲೇಯರ್​ಗೆ ಕೊಕ್​​

ಚಾಲಕನೊರ್ವ ತನ್ನ ಕಾರನ್ನು ನಡು ರಸ್ತೆಯಲ್ಲೇ ನಿಲ್ಲಿಸಿದ್ದಾನೆ. ಅದು ಅಲ್ಲದೇ ಕಾರಿನ ಹಿಂಬದಿಯಲ್ಲಿ ಪೈಪ್‌ಗಳನ್ನ ಹಾಕ್ಕೊಂಡು ಚಾಲಕ ರಸ್ತೆಯ ಮಧ್ಯೆಯೇ ನಿಲ್ಲಿಸಿಕೊಂಡಿದ್ದಾನೆ. ಇನ್ನೂ ಅದೇ ದಾರಿಯಲ್ಲಿ ಬರುತ್ತಿದ್ದ ಟ್ರಕ್​ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿ ಬಿದ್ದಿದೆ.

ಇನ್ನೂ, ಈ ಅಪಘಾತದಲ್ಲಿ ಲಾರಿ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಕಾರು ಚಾಲಕನ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಪಾಯಕಾರಿ ರಸ್ತೆಯಲ್ಲಿ ಭೀಕರ ಲಾರಿ ಅಪಘಾತ.. ಕಾರಣವೇನು?

https://newsfirstlive.com/wp-content/uploads/2023/09/accident-22.jpg

Load More