/newsfirstlive-kannada/media/post_attachments/wp-content/uploads/2025/07/accident10.jpg)
ಕೊಡಗು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಬಳಿ ಈ ಅಪಘಾತ ನಡೆದಿದ್ದು, 4 ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಇದನ್ನೂ ಓದಿ: ಯಶ್ ದಯಾಳ್ ವಿರುದ್ಧ ಮತ್ತೊಬ್ಬ ಹುಡುಗಿಯಿಂದ ಕೇಸ್; ಈಗ ಪೋಕ್ಸೋ ಕೇಸ್ ದಾಖಲು
ಅಪಘಾತದ ರಭಸಕ್ಕೆ ಕಾರು ಹಾಗೂ ಲಾರಿ ನಜ್ಜುಗುಜ್ಜಾಗಿದ್ದು, ಈ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ