newsfirstkannada.com

ಲಾರಿ, ಕಾರು ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಮೆಡಿಕಲ್​​ ವಿದ್ಯಾರ್ಥಿ ಸಾವು

Share :

02-07-2023

    ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ

    ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜು

    ಬೆಂಗಳೂರಿನ ಮೃತ ವಿದ್ಯಾರ್ಥಿ ಅಖಿಲ್​ (27)

ಹಾವೇರಿ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರೋ ಘಟನೆ ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿ ಸಂಭವಿಸಿದೆ. ಅಖಿಲ್​​ ಕುಂಬಾರ (27)ಮೃತ ವಿದ್ಯಾರ್ಥಿ.

ಮೃತ ವಿದ್ಯಾರ್ಥಿಯು ಬೆಳಗಾವಿಯಿಂದ ದಾವಣಗೆರೆಗೆ ಹೊರಟಿದ್ದ. ಈ ವೇಳೆ ಲಾರಿ ಹಾಗೂ ಕಾರು ನಡುವೆ ಮೇಲೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವಿದ್ಯಾರ್ಥಿ ಅಖಿಲ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಂಕಾಪುರ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತ ವಿದ್ಯಾರ್ಥಿ ಅಖಿಲ್​​ ಬೆಂಗಳೂರಿನ ನಿವಾಸಿ ಎಂದು ತಿಳಿದು ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಾರಿ, ಕಾರು ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಮೆಡಿಕಲ್​​ ವಿದ್ಯಾರ್ಥಿ ಸಾವು

https://newsfirstlive.com/wp-content/uploads/2023/07/accident-45.jpg

Load More