newsfirstkannada.com

Budget ದಿನದಂದೇ ಗ್ರಾಹಕರಿಗೆ ಬಿಗ್ ಶಾಕ್; ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಏರಿಕೆ

Share :

Published February 1, 2024 at 7:26am

    ಪರಿಷ್ಕೃತ ದರವು ಇವತ್ತಿನಿಂದಲೇ ಜಾರಿ

    ಗ್ರಾಹಕರಿಗೆ ಶಾಕ್ ಕೊಟ್ಟ ತೈಲ ಕಂಪನಿಗಳು

    ಒಂದು ಸಿಲಿಂಡರ್ ಬೆಲೆ ಎಷ್ಟು ರೂ. ಏರಿಕೆ..?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವತ್ತು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಗುಡ್​ನ್ಯೂಸ್​​ಗಳ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್​ ಸಿಕ್ಕಿದೆ. ಸಿಲಿಂಡರ್​ ಬೆಲೆಯನ್ನು 14 ರೂಪಾಯಿ ಏರಿಸಿ ತೈಲ ಕಂಪನಿಗಳು ಆಘಾತ ನೀಡಿವೆ.

ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ.

ಕೋಲ್ಕತ್ತದಲ್ಲಿ 1869 ರೂಪಾಯಿನಿಂದ 1887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1708 ರೂಪಾಯಿಯಿಂದ 1723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1924.70 ರೂಪಾಯಿಯಿಂದ 1937 ರೂಗೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Budget ದಿನದಂದೇ ಗ್ರಾಹಕರಿಗೆ ಬಿಗ್ ಶಾಕ್; ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಏರಿಕೆ

https://newsfirstlive.com/wp-content/uploads/2024/02/CYLEMNDER.jpg

Load More