newsfirstkannada.com

ಲಕ್ನೋ ಫಸ್ಟ್​ ಬ್ಯಾಟಿಂಗ್​​.. ಕನ್ನಡಿಗನ ಕೈಯಲ್ಲಿ ಆರ್​​ಸಿಬಿ ಪ್ಲೇ ಆಫ್​​ ಭವಿಷ್ಯ; ಏನಿದು ಸ್ಟೋರಿ?

Share :

Published May 8, 2024 at 7:44pm

    ಇಂದು ಲಕ್ನೋ ಸೂಪರ್​ ಜೈಂಟ್ಸ್​​​, ಹೈದರಾಬಾದ್​​ ಮಧ್ಯೆ ರೋಚಕ ಪಂದ್ಯ

    ಕನ್ನಡಿಗ ಕೆ.ಎಲ್​​ ರಾಹುಲ್​ ಕೈಯಲ್ಲಿ ಆರ್​​ಸಿಬಿ ತಂಡದ ಪ್ಲೇ ಆಫ್​ ಭವಿಷ್ಯ

    ಟಾಸ್​ ಗೆದ್ದ ಕೆ.ಎಲ್​​ ರಾಹುಲ್​ ನೇತೃತ್ವದ ಲಕ್ನೋ ಟೀಮ್​ ಬ್ಯಾಟಿಂಗ್​ ಆಯ್ಕೆ

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​​ ಲೀಗ್​ ಸೀಸನ್​ ಅರ್ಧ ಮುಗಿದು ಹೋಗಿದೆ. ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ 57ನೇ ಐಪಿಎಲ್​ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗುತ್ತಿವೆ.

ಇನ್ನು, ಟಾಸ್​ ಗೆದ್ದ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕ್ಯಾಪ್ಟನ್​ ಕೆ.ಎಲ್​ ರಾಹುಲ್​​​ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಬೌಲಿಂಗ್​ ಮಾಡಲಿದೆ. ಪ್ಲೇ ಆಫ್​ಗೆ ಹೋಗಲು ಎರಡು ತಂಡಗಳಿಗೂ ಇದು ಗೆಲ್ಲಲೇಬೇಕಾದ ಪಂದ್ಯವಾಗಿದೆ. ಯಾವ ತಂಡ ಗೆದ್ರೂ ಆರ್​​ಸಿಬಿಗೆ ಆಘಾತ ತಪ್ಪಿದ್ದಲ್ಲ.

ಸದ್ಯ ಹೈದರಾಬಾದ್​ ತಾನು ಆಡಿರೋ 11 ಪಂದ್ಯಗಳಲ್ಲಿ 6ರಲ್ಲಿ ಗೆದ್ದು, 5ರಲ್ಲಿ ಸೋತು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಆಡಿರೋ 11 ಪಂದ್ಯಗಳಲ್ಲಿ 6ರಲ್ಲಿ ಗೆದ್ದು, 5ರಲ್ಲಿ ಸೋತು ರನ್‌ ರೇಟ್‌ ಕಡಿಮೆ ಇರೋ ಕಾರಣ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್​ ಎಲೆವೆನ್​ ಹೀಗಿದೆ..!

ಲಕ್ನೋ ಸೂಪರ್ ಜೈಂಟ್ಸ್ ತಂಡ:

ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ವಿ.ಕೀ ಮತ್ತು ನಾಯಕ), ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್

ಸನ್ ರೈಸರ್ಸ್ ಹೈದರಾಬಾದ್ ತಂಡ:

ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್

ಇದನ್ನೂ ಓದಿ: ಆರ್​​ಸಿಬಿಗೆ ಬಿಗ್​ ಶಾಕ್​.. ನಾಳೆ ಪಂದ್ಯದಿಂದ ಕ್ಯಾಪ್ಟನ್​ ಫಾಫ್​ ಔಟ್​​; ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಲಕ್ನೋ ಫಸ್ಟ್​ ಬ್ಯಾಟಿಂಗ್​​.. ಕನ್ನಡಿಗನ ಕೈಯಲ್ಲಿ ಆರ್​​ಸಿಬಿ ಪ್ಲೇ ಆಫ್​​ ಭವಿಷ್ಯ; ಏನಿದು ಸ್ಟೋರಿ?

https://newsfirstlive.com/wp-content/uploads/2024/04/KL-Rahul_RCB.jpg

Load More