25.30 ಗಂಟೆಗಳ ಕೌಂಟ್ಡೌನ್ ಬಳಿಕ ಉಡವಾಣೆ
ಕೇವಲ 600 ಕೋಟಿ ವೆಚ್ಚದಲ್ಲಿ ಚಂದ್ರಯಾನ ಪ್ರಾಜೆಕ್ಟ್
ನಾಳೆ ಮಧ್ಯಾಹ್ನ 2 ಗಂಟೆ 35 ನಿಮಿಷದ 17 ಸೆಕೆಂಡ್ಗೆ ಲಾಂಚ್
ಇಸ್ರೋ ವಿಜ್ಞಾನಿಗಳ ಮಹತ್ವಕಾಂಕ್ಷೆಯ ಚಂದ್ರಯಾನ-3 ಉಡಾವಣೆಗೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ನಾಳೆ ಮಧ್ಯಾಹ್ನ 2 ಗಂಟೆ 35 ನಿಮಿಷದ 17 ಸೆಕೆಂಡ್ಗೆ ಸರಿಯಾಗಿ, ಲ್ಯಾಂಡರ್ ಮತ್ತು ರೋವರ್ ಮಷಿನ್ಗಳನ್ನು ಹೊತ್ತು ಬಾಹುಬಲಿ ರಾಕೆಟ್ LVM-III (Launch Vehicle Mark-III) ಆಕಾಶಕ್ಕೆ ನಗೆಯಲಿದೆ.
ನಿನ್ನೆ ಚಂದ್ರಯಾನ-3 ಉಡಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇಂದು ಮಧ್ಯಾಹ್ನದಿಂದಲೇ ಕೌಂಟ್ಡೌನ್ ಶುರುವಾಗಲಿದೆ. ಮಧ್ಯಾಹ್ನ 1 ಗಂಟೆಯಿಂದ ಕೌಂಟ್ಡೌನ್ ಶುರುವಾಗಲಿದ್ದು, ಅದರ ಒಟ್ಟು ಅವಧಿ 25.30 ಗಂಟೆಯಾಗಿರಲಿದೆ. ಅಂದರೆ ನಾಳೆ ಮಧ್ಯಾಹ್ನ 2.30ಕ್ಕೆ ಉಡಾವಣೆ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಇಸ್ರೋ ವಿಜ್ಞಾನಿಗಳು ಕೊನೆಯ ಬಾರಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ, ಉಡಾವಣೆಗೆ ಅನುಮತಿ ನೀಡಿದ್ದಾರೆ.
ಈ ಬಾರಿಯ ಚಂದ್ರಯಾನ-3 ಸಂಪೂರ್ಣ ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಡೆಯುತ್ತಿದೆ. ಉಡಾವಣೆಗೆ ದೇಶಿಯವಾಗಿ ನಿರ್ಮಿಸಿರುವ ಲಾಂಚಿಂಗ್ ವೆಹಿಕಲ್ ಬಳಸಲಾಗುತ್ತಿದೆ. ಮಾತ್ರವಲ್ಲ, ಲ್ಯಾಂಡರ್ ಮತ್ತು ರೋವರ್ಗಳು ಕೂಡ ದೇಶಿಯವಾಗಿಯೇ ನಿರ್ಮಾಣ ಮಾಡಲಾಗಿದೆ.
LVM3 M4/Chandrayaan-3 Mission:
Mission Readiness Review is completed.
The board has authorised the launch.
The countdown begins tomorrow.The launch can be viewed LIVE onhttps://t.co/5wOj8aimkHhttps://t.co/zugXQAY0c0https://t.co/u5b07tA9e5
DD National
from 14:00 Hrs. IST…— ISRO (@isro) July 12, 2023
ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ಡಿಸೈನರ್ನಲ್ಲಿ ಹೊಸ ಸೂತ್ರ: ಈ ಬಾರಿ ‘Failure-Based ವಿನ್ಯಾಸ’; ಇದು ಯಾಕೆ ಗೊತ್ತಾ?
ಇದನ್ನೂ ಓದಿ: Chandrayaan-3: ಜುಲೈ 14 ರಿಂದ ಚಂದ್ರಯಾನ-3 ಜರ್ನಿ ಆರಂಭ.. ಚಂದ್ರನಿದ್ದಲ್ಲಿಗೆ ಹೋಗಲು ಎಷ್ಟುದಿನ ಬೇಕು ಗೊತ್ತಾ..?
ಇದನ್ನೂ ಓದಿ: Chandrayaan-3: ಕನಸುಗಳ ಹೊತ್ತು ಭಾರತಾಂಬೆಯ ಮಕ್ಕಳು ನಿನ್ನಲ್ಲಿಗೆ ಬರ್ತಿದ್ದಾರೆ ಕೈಗೆ ಸಿಗು ‘ಓ ಚಂದಮಾಮ’..!
ಇದನ್ನೂ ಓದಿ: Chandrayaan-3: ಉಡಾವಣೆಗೆ ಸಿದ್ಧಗೊಂಡ ಚಂದ್ರಯಾನ ಮಷಿನ್ -ಹೊಸ ಫೋಟೋಗಳನ್ನು ಹಂಚಿಕೊಂಡ ಇಸ್ರೋ ವಿಜ್ಞಾನಿಗಳು..!
ಇದನ್ನೂ ಓದಿ: Chandrayaan-3 : ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಜ್ಜಾದ ಭಾರತ -ಚಂದ್ರಯಾನ-3 ಉಡಾವಣೆಗೆ ಡೇಟ್ ಫಿಕ್ಸ್..!
ಇದನ್ನೂ ಓದಿ: Breaking News: ಮುಂದಿನ ತಿಂಗಳೇ ನಡೆಯಲಿಕ್ಕಿದೆ ಚಂದ್ರಯಾನ-3 ಉಡಾವಣೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ