ಸೂಲಿಬೆಲೆಗೆ ಖಡಕ್ ವಾರ್ನಿಂಗ್ ಕೊಟ್ಟ ಎಂ.ಬಿ ಪಾಟೀಲ್
ಚಕ್ರವರ್ತಿ ಸೂಲಿಬೆಲೆ ಕೊಟ್ಟ ಹೇಳಿಕೆಗೆ ಎಂ.ಬಿ ಪಾಟೀಲ್ ಕೆಂಡಾಮಂಡಲ
ಅಷ್ಟಕ್ಕೂ ಚಕ್ರವರ್ತಿ ಸೂಲಿಬೆಲೆ ಕೊಟ್ಟ ಹೇಳಿಕೆ ಏನು..?
ವಿಜಯಪುರ: ಚಕ್ರವರ್ತಿ ಸೂಲಿಬೆಲೆ ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಚಿವ ಎಂ.ಬಿ ಪಾಟೀಲ್ ಅವರು cಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಎಂ ಬಿ ಪಾಟೀಲ್, ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಏನ್ ಮಾಡಿದ್ದಾರೆ ಕೇಳಿ. ನಾಲ್ಕು ವರ್ಷ ಸೂಲಿಬೆಲೆ ಏನು ಅನಾಹುತ ಮಾಡಿದ್ದಾರೆ ಅಂತ ಕೇಳಿ. ಸೂಲಿಬೆಲೆ ಮಾಡಿದ ಅನಾಹುತಗಳನ್ನ ನಾವು ಸರಿಪಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ನಂತರ ಮಾತು ಮುಂದುವರಿಸಿದ ಎಂ.ಬಿ ಪಾಟೀಲ್ ಅವರು ಪಠ್ಯಪುಸ್ತಕ, ಹಿಜಾಬ್, ಹಲಾಲ್, ಆಜಾನ್ ಅಂತ್ಹೇಳಿ ನಾಟಕ ಮಾಡಿದ್ದಾರೆ. ಇನ್ಮುಂದೆ ಇಂಥ ನಾಟಕ ಮಾಡಿದ್ರೆ ಜೈಲು ಕಂಬಿಗತಿ ಎಂದು ಹೇಳುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇನ್ನು ಸೂಲಿಬೆಲೆಗೆ ತಿರುಗೇಟು ನಿಡುವ ವೇಳೆ ಎಂ.ಬಿ ಪಾಟೀಲ್ ಅವರು ಚಕ್ರವರ್ತಿ ಸೂಲಿಬೆಲೆಯವರನ್ನು ಸೂಳಿಬೆಲೆ ಎಂದು ಕರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸೂಲಿಬೆಲೆ ಅನ್ನೋ ಬದಲು ಸೂಳಿಬೆಲೆ ಎಂದ ಸಚಿವ ಎಂ.ಬಿ ಪಾಟೀಲ್ ಅವರು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸೋ ಎಚ್ಚರಿಕೆ ಕೊಟ್ಚಿದ್ದಾರೆ. #Newsfirstlive #MBPatil #Chakravarthysulibele @Mbp@astitvam @siddaramaiah @DKShivakumar @CTRavi_BJP @RAshokaBJP @drashwathcn @mepratap @blsanthosh… pic.twitter.com/2FsWkGDAMi
— NewsFirst Kannada (@NewsFirstKan) June 4, 2023