PES ಶಿಕ್ಷಣ ಸಂಸ್ಥೆ ಸಂಸ್ಥಾಪಕ, ಖ್ಯಾತ ಶಿಕ್ಷಣ ತಜ್ಞ ಡಾ. MR ದೊರೆಸ್ವಾಮಿ ನಿಧನ

author-image
Veena Gangani
Updated On
PES ಶಿಕ್ಷಣ ಸಂಸ್ಥೆ ಸಂಸ್ಥಾಪಕ, ಖ್ಯಾತ ಶಿಕ್ಷಣ ತಜ್ಞ ಡಾ. MR ದೊರೆಸ್ವಾಮಿ ನಿಧನ
Advertisment
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ಶಿಕ್ಷಣ ತಜ್ಞ
  • 88 ವರ್ಷದ ಎಂ.ಆರ್. ದೊರೆಸ್ವಾಮಿ ನಾಯ್ಡು ಬೆಂಗಳೂರಿನಲ್ಲಿ ನಿಧನ
  • 2001ರಲ್ಲಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ

ಬೆಂಗಳೂರು: PES ಶಿಕ್ಷಣ ಸಂಸ್ಥೆ ಸಂಸ್ಥಾಪಕ, ಖ್ಯಾತ ಶಿಕ್ಷಣ ತಜ್ಞ ಡಾ. MR ದೊರೆಸ್ವಾಮಿ ನಿಧನರಾಗಿದ್ದಾರೆ. ಎಂ.ಆರ್. ದೊರೆಸ್ವಾಮಿ ನಾಯ್ಡು ಅವರಿಗೆ 88 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ:SSLC ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್.. ಯಾವ್ಯಾವ ವಿಷಯ ಸೋರಿಕೆ ಆಗಿವೆ?

1972 ರಲ್ಲಿ, ಬೆಂಗಳೂರಿನಲ್ಲಿ ಸುಮಾರು 40 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ PES ಶಿಕ್ಷಣ ಸಂಸ್ಥೆಯನ್ನ ಎಂ ಆರ್ ದೊರೆಸ್ವಾಮಿ ಯವರು ಸ್ಥಾಪಿಸಿದರು. ಇಂದು PES ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆ 18,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ

publive-image

ಎಂ.ಆರ್. ದೊರೆಸ್ವಾಮಿ ನಾಯ್ಡು ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. PES ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನ 2001ರಲ್ಲಿ ಸ್ಥಾಪಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment