newsfirstkannada.com

Video: ವೇಗವಾಗಿ ಚಲಾಯಿಸಿ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್​; ಚಾಲಕನಿಗೆ ಸಾರ್ವಜನಿಕರಿಂದ ಧರ್ಮದೇಟು

Share :

22-07-2023

    10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್​

    ಮಡಿಕೇರಿಯ ಮಹದೇವ ಪೇಟೆಯಲ್ಲಿ ನಡೆದ ಘಟನೆ

    ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಟ್ರ್ಯಾಕ್ಟರ್​ ಚಾಲಕನ ದುರ್ವರ್ತನೆ

ಕೊಡಗು: ಟ್ರ್ಯಾಕ್ಟರ್​ವೊಂದು 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮಡಿಕೇರಿಯ ಮಹದೇವ ಪೇಟೆಯಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏಕಮುಖ ಸಂಚಾರ ರಸ್ತೆಯಲ್ಲಿ ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಚಾಲಕ​ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದ್ದಾನೆ. ಇನ್ನು ಈ ಅಪಘಾತ ದೃಶ್ಯ ಕಂಡು ಪಾದಾಚಾರಿಗಳು ಬೆಚ್ಚಿ ಬಿದ್ದಿದ್ದಾರೆ.

ಇನ್ನು  ಟ್ರ್ಯಾಕ್ಟರ್ ಚಾಲಕನ ವೇಗದ ಚಾಲನೆ ಕಂಡ ಸಾರ್ವಜನಿಕರು ಆತನನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಮಡಿಕೇರಿ ಸಂಚಾರಿ ಪೊಲೀಸರು ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ವೇಗವಾಗಿ ಚಲಾಯಿಸಿ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್​; ಚಾಲಕನಿಗೆ ಸಾರ್ವಜನಿಕರಿಂದ ಧರ್ಮದೇಟು

https://newsfirstlive.com/wp-content/uploads/2023/07/Madikeri.jpg

Load More