newsfirstkannada.com

ನಮ್ಮ ಹೆಸರಿನ ಮುಂದೆ ಗೌರವ ಡಾಕ್ಟರೇಟ್ ಬಳಸಬೇಡಿ; ಶ್ರೀ ಶಾಂತವೀರ ಮಹಾಸ್ವಾಮೀಜಿ ಯಾಕಿಂಗೆ ಹೇಳಿದ್ರು?

Share :

28-08-2023

    ಡಾಕ್ಟರೇಟ್ ಅನ್ನು ಅಸಮರ್ಥರು ಹಣವಂತರು ಪಡೆಯುತ್ತಿದ್ದಾರೆ

    ಬೀದಿ ಬದಿಯ ತರಕಾರಿಯಂತೆ 20 ಸಾವಿರಕ್ಕೆ ಮಾರುತ್ತಿದ್ದಾರೆ

    ಶ್ರೀ ಶಾಂತವೀರ ಮಹಾಸ್ವಾಮೀಜಿ ಪೀಠಾಧ್ಯಕ್ಷರು ಹೇಳಿದ್ದೇನು?

ಚಿತ್ರದುರ್ಗ: ಇತ್ತೀಚೆಗೆ ಗೌರವ ಡಾಕ್ಟರೇಟ್ ಎಂಬುದು ವ್ಯಾಪಾರೀಕರಣವಾಗಿರುವುದರಿಂದ ಅಸಮರ್ಥರು ಹಣವಂತರು, ಹಣ ಕೊಟ್ಟು ಡಾ. ಪದವಿ ಪಡೆಯುತ್ತಿರುವುದು ಅತ್ಯಂತ ಖಂಡನೀಯ ಮತ್ತು ಅಸಹ್ಯ ತಂದಿದೆ. ಬೀದಿ ಬದಿಯ ತರಕಾರಿಯಂತೆ ಹತ್ತು ಇಪ್ಪತ್ತು ಸಾವಿರಕ್ಕೆ ಮಾರುತ್ತಿದ್ದಾರೆ ಹಾಗೂ ಪಡೆಯುತ್ತಿದ್ದಾರೆ. ಇದು ಮಠಾಧೀಶರನ್ನು ಬಿಟ್ಟಿಲ್ಲ ಇಂತಹ ನಕಲಿಗಳಿಂದ ಅಸಲಿ ಸಮರ್ಥರು, ಅರ್ಹರಿಗೆ, ಅಗೌರವ ತರುವಂತಿದೆ.

ಈ ಕಾರಣದಿಂದ ನಮಗೆ ನೀಡಿದ್ದ ಗೌರವ ಡಾಕ್ಟರೇಟ್ ತಿರಸ್ಕರಿಸುತ್ತೇವೆ ಹಾಗೂ ಎರಡು ದೇಶಗಳಿಂದ ಬಂದಿರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಶ್ರೀ ಶಾಂತವೀರ ಮಹಾಸ್ವಾಮೀಜಿ ಪೀಠಾಧ್ಯಕ್ಷರು ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಕುಂಚಗಿರಿ ಹೊಸದುರ್ಗ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಮ್ಮ ಹೆಸರಿನ ಮುಂದೆ ಗೌರವ ಡಾಕ್ಟರೇಟ್ ಬಳಸಬೇಡಿ; ಶ್ರೀ ಶಾಂತವೀರ ಮಹಾಸ್ವಾಮೀಜಿ ಯಾಕಿಂಗೆ ಹೇಳಿದ್ರು?

https://newsfirstlive.com/wp-content/uploads/2023/08/swamiji.jpg

Load More