ಐಪಿಎಲ್ ತಯಾರಿಯಲ್ಲಿ ಫ್ರಾಂಚೈಸಿಗಳು, ಗಂಭೀರ ಚರ್ಚೆ
ಸಿಎಸ್ಕೆ ಮಾಲೀಕರ ಭೇಟಿಯಾದ ನಾಯಕ ಧೋನಿ
ಮುಂದಿನ ಐಪಿಎಲ್ನಲ್ಲಿ ಧೋನಿ ಆಡ್ತಾರಾ? ಇಲ್ಲವಾ?
ಐಪಿಎಲ್-2025 ತಯಾರಿ ಶುರುವಾಗಿದೆ. ಡಿಸೆಂಬರ್ನಲ್ಲಿ ಮೆಗಾ ಹರಾಜು ನಡೆಯಲಿದ್ದು ಅದಕ್ಕಾಗಿ ಯಾರನ್ನ ಉಳಿಸಿಕೊಳ್ಳಬೇಕು, ಯಾರನ್ನು ಕೈಬಿಡಬೇಕು ಅನ್ನೋದ್ರ ಬಗ್ಗೆ ಫ್ರಾಂಚೈಸಿ ತೆರೆಮರೆಯಲ್ಲಿ ಚರ್ಚೆ ಶುರುವಾಗಿದೆ. ಇದೇ ವಿಚಾರವಾಗಿ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರನ್ನು ಭೇಟಿಯಾಗಿದ್ದಾರೆ.
ಭೇಟಿ ವೇಳೆ ಮೆಗಾ ಹರಾಜಿನಲ್ಲಿ ಯಾರನ್ನೆಲ್ಲ ರಿಟೈನ್ ಮಾಡಿಕೊಳ್ಳಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆದಿದೆ. ಸಿಎಸ್ಕೆ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಲಿದೆ. ಒಂದು ವೇಳೆ ಅವಕಾಶ ಸಿಕ್ಕಿರೆ ಐವರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:Good News.. ಸುನಿತಾ ವಿಲಿಯಮ್ಸ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ NASA
ಮತ್ತೊಂದು ಕಡೆ ಧೋನಿ ಅಭಿಮಾನಿಗಳಿಗೆ ಮೊದಲಿನಿಂದಲೂ ಕಾಡುತ್ತಿರುವ ಪ್ರಶ್ನೆ ಏನೆಂದರೆ.. ಈ ಬಾರಿಯ ಐಪಿಎಲ್ ಆಡ್ತಾರಾ ಅನ್ನೋದು. ಸಿಎಸ್ಕೆ ನಡೆಸಿದ ಸಭೆಯಲ್ಲಿ ಧೋನಿ, ಮುಂದಿನ ಐಪಿಎಲ್ನಲ್ಲೂ ಆಡುವ ಬಗ್ಗೆ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ 2025ರಲ್ಲಿ ನಡೆಯುವ ಐಪಿಎಲ್ನಲ್ಲೂ ಧೋನಿ ಹವಾ ಇರಲಿದೆ ಎಂದು ವರದಿಯಾಗಿದೆ. ಈ ಸುದ್ದಿ ತಿಳಿದ ಧೋನಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಇದನ್ನೂ ಓದಿ:ರಾಮಾಚಾರಿ ಬದುಕಲ್ಲಿ ದೊಡ್ಡ ತಿರುವು.. ಚಾರು ಜೊತೆ ಮನೆಯಿಂದ ಹೊರದಬ್ಬಿದ ವೈಶಾಖ, ಆದರೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ