newsfirstkannada.com

VIDEO: ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ದಿಢೀರ್​​ ಕುಸಿದು ಬಿದ್ದ ಮಾಜಿ ಡಿಸಿಎಂ

Share :

Published January 26, 2024 at 6:28pm

    ಗಣರಾಜ್ಯೋತ್ಸವದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಮಾಜಿ ಉಪ ಮುಖ್ಯಮಂತ್ರಿ

    ಮಹಮೂದ್ ಅಲಿ ಅವರು ಕೆಲ ದಿನಗಳಿಂದ ಆರೋಗ್ಯ ಹದಗೆಟ್ಟಿತ್ತು

    ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯ್ತು ಈ ವಿಡಿಯೋ

ತೆಲಂಗಾಣ: ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪ ಮುಖ್ಯಮಂತ್ರಿ ಹಮೂದ್ ಅಲಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಹೌದು, ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಮೂದ್ ಅಲಿ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಬಿಆರ್‌ಎಸ್ ಮುಖಂಡರು ಕೂಡಲೇ ಎಚ್ಚೆತ್ತುಕೊಂಡು ಪ್ರಥಮ ಚಿಕಿತ್ಸೆ ನೀಡಿ ನಂತರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಾಹಿತಿ ಪ್ರಕಾರ ಮಾಜಿ ಉಪ ಮುಖ್ಯಮಂತ್ರಿ ಮಹಮೂದ್ ಅಲಿ ಅವರು ಕೆಲ ದಿನಗಳಿಂದ ಆರೋಗ್ಯ ಹದಗೆಟ್ಟಿತ್ತು. ಆದರೂ ಕೂಡ ಣರಾಜ್ಯೋತ್ಸವ ಸಮಾರಂಭಕ್ಕೆ ಬಂದಿದ್ದರು. ಸದ್ಯ ಮಹಮೂದ್ ಅಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಪ್ರಜ್ಞೆ ತಪ್ಪಿ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ದಿಢೀರ್​​ ಕುಸಿದು ಬಿದ್ದ ಮಾಜಿ ಡಿಸಿಎಂ

https://newsfirstlive.com/wp-content/uploads/2024/01/mla.jpg

Load More