newsfirstkannada.com

ಡೆತ್​ ನೋಟ್​ ಬರೆದಿಟ್ಟು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ; ಕಾರಣ ಏನು ಗೊತ್ತಾ?

Share :

26-05-2023

    ಡೆತ್​ ನೋಟ್​ ಬರೆದಿಟ್ಟು ಸಾವಿಗೆ ಶರಣಾ ಉದ್ಯಮಿ!

    ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ..?

    ಘಟನಾ ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಭೇಟಿ

ಮಂಗಳೂರು: ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಜಿಲ್ಲೆಯ ಕಡಬ‌ ತಾಲೂಕಿನಲ್ಲಿ ನಡೆದಿದೆ. ಚಂದ್ರಶೇಖರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿ.

ಬೆಳಿಗ್ಗೆ ಮನೆಯಲ್ಲಿ ಡೆತ್​ ನೋಟ್​ ಬರೆದಿಟ್ಟು ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಟ್ಯೂಬ್ ಕಟ್ಟಿಕೊಂಡು ನದಿಗೆ ಹಾರಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ದೌಡಾಯಿಸಿ ಪರಿಶೀಲನೆ‌ ನಡೆಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಇನ್ನು ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡೆತ್​ ನೋಟ್​ ಬರೆದಿಟ್ಟು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ; ಕಾರಣ ಏನು ಗೊತ್ತಾ?

https://newsfirstlive.com/wp-content/uploads/2023/05/man-death.jpg

Load More