Advertisment

ಪೊಲೀಸ್ ಠಾಣೆ ಎದುರೇ ನಡೀತು ಬರ್ಬರ ಕೊಲೆ.. ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

author-image
Ganesh
Updated On
ಪೊಲೀಸ್ ಠಾಣೆ ಎದುರೇ ನಡೀತು ಬರ್ಬರ ಕೊಲೆ.. ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ
Advertisment
  • ಠಾಣೆ ಎದುರೇ ಕೊಲೆ, ಬೆಚ್ಚಿಬಿದ್ದ ಪೊಲೀಸರು
  • ಸ್ಥಳ ಪರಿಶೀಲಿಸಿ ತನಿಖೆ ಆರಂಭಿಸಿದ ಪೊಲೀಸರು
  • ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷಕ್ಕೆ ಕೊಲೆ?

ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿಯ ಬರ್ಬರ ಕೊಲೆಯಾಗಿದೆ. ಎಲ್.ಎಂ.ಎಲ್ ಶೇಖರ್ ಕೊಲೆಯಾದ ವ್ಯಕ್ತಿ.

Advertisment

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಬಳಿ ನಡುರಸ್ತೆಯಲ್ಲಿ ಕೃತ್ಯ ನಡೆಸಿದ್ದಾರೆ. ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ವಿಚಾರ ಗೊತ್ತಾಗುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಶಿವಕುಮಾರ್ (35) ಕೊಲೆಗೈದ ಆರೋಪಿ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿಯಾಗಿರುವ ಶಿವಕುಮಾರ್, ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ:ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭರ್ಜರಿ ಮಳೆ.. ಎಲ್ಲೆಲ್ಲಿ ಜೋರು ಮಳೆ..?

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment