newsfirstkannada.com

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ಕುರಿಗಾಯಿ ಸಾವು.. ಅನ್ಯಾಯವಾಗಿ ಸಾವನ್ನಪ್ಪಿದ 55 ವರ್ಷದ ವ್ಯಕ್ತಿ

Share :

Published May 10, 2024 at 8:02am

  55 ವರ್ಷದ ವ್ಯಕ್ತಿ ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ಸಾವು

  ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಘಟನೆ

  ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು, ಕಂಪನಿ ವಿರುದ್ದ ಪ್ರತಿಭಟನೆ

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಿ (55) ಮೃತ ಕುರಿಗಾಯಿ.

ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಶಿವಕಾಶಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ! 8 ಮಂದಿ ಸುಟ್ಟು ಕರಕಲು, ಹಲವರಿಗೆ ಗಾಯ!

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ಕುರಿಗಾಯಿ ಸಾವು.. ಅನ್ಯಾಯವಾಗಿ ಸಾವನ್ನಪ್ಪಿದ 55 ವರ್ಷದ ವ್ಯಕ್ತಿ

https://newsfirstlive.com/wp-content/uploads/2024/05/Koppala-5.jpg

Load More