/newsfirstlive-kannada/media/post_attachments/wp-content/uploads/2024/05/MDK-YOUNG-MAN.jpg)
ಕೊಡಗು: ಬ್ಯಾನರ್ ಕಟ್ಟುವಾಗ ವಿದ್ಯುತ್ ಅವಘಡ ಸಂಭವಿಸಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂರ್ನಾಡಿನಲ್ಲಿ ನಡೆದಿದೆ.
ಆರಿಫ್ (34) ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕ. ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೊಂಡಿತ್ತು. ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುವಾಗ ಅವಘಡ ಸಂಭವಿಸಿದೆ.
ಆಕಸ್ಮಿಕವಾಗಿ ನಡೆದ ವಿದ್ಯುತ್ ಅವಘಡ ಸಂಭವಿಸಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಇದು ಕಿಂಗ್ ಕೊಹ್ಲಿಯ ಏಕಾಂಗಿ ಹೋರಾಟ.. RCB ಆಪದ್ಬಾಂಧವನ ಟಾಪ್ 5 ಇನ್ನಿಂಗ್ಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ