newsfirstkannada.com

ಅನೈತಿಕ ಸಂಬಂಧ.. ರಾತ್ರಿ ಮಲಗಿದ್ದ ವೇಳೆ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ..

Share :

Published July 11, 2024 at 2:53pm

  ಗ್ರಾಮದ ರವಿಕುಮಾರ್ (35) ಕೊಲೆಯಾದ ವ್ಯಕ್ತಿ ಆಗಿದ್ದಾನೆ

  ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು

  ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಿದ ಪೊಲೀಸರು

ಚಿತ್ರದುರ್ಗ: ಅನೈತಿಕ ಸಂಬಂಧ ಹಿನ್ನೆಲೆ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಗಲಕುಂಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರವಿಕುಮಾರ್ (35) ಕೊಲೆಯಾದ ವ್ಯಕ್ತಿ. ಸುನೀಲ್ ಎಂಬಾತ ಮಲಗಿದ್ದಾಗ ರವಿ ಕುಮಾರ್​​ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಮಾಹಿತಿಗಳ ಪ್ರಕಾರ ರವಿ ಪತ್ನಿ ಜೊತೆ ಸುನೀಲ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಸುನೀಲ್​​ನನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್​​ಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:ಕನ್ನಡಿಗ ವಿನಯ್ ಮಾತ್ರವಲ್ಲ.. ಗಂಭೀರ್​​ ಅವರ ಅಸಿಸ್ಟೆಂಟ್​ ಕೋಚ್​ಗಳ ಲಿಸ್ಟ್​ನಲ್ಲಿ ಯಾರೆಲ್ಲ ಇದ್ದಾರೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನೈತಿಕ ಸಂಬಂಧ.. ರಾತ್ರಿ ಮಲಗಿದ್ದ ವೇಳೆ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ..

https://newsfirstlive.com/wp-content/uploads/2024/07/ILLLEGALE.jpg

Load More