newsfirstkannada.com

BREAKING: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ; METRO ಬರ್ತಿದ್ದಾಗ ಹಳಿಗೆ ಜಿಗಿದು ವ್ಯಕ್ತಿ ಸಾವು

Share :

Published March 21, 2024 at 3:26pm

Update March 21, 2024 at 3:59pm

    ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ ನಮ್ಮ ಮೆಟ್ರೋ

    ನೋಡುತ್ತಿದ್ದಂತೆ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆಗೆ ಯತ್ನ

    ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆಗೆ ಫಲಿಸದೆ ಸಾವು

ಬೆಂಗಳೂರು: ಇತ್ತೀಚೆಗೆ ನಮ್ಮ ಮೆಟ್ರೋ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ನಿನ್ನೆಯಷ್ಟೇ ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು ಬೆಳಕಿಗೆ ಬಂದಿತ್ತು. ಇದೀಗ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್​ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನು ಓದಿ: VIDEO: ಬೆಂಗಳೂರಲ್ಲಿ ನಡೆದ ಘಟನೆ.. ಮಹಿಳೆ ಮುಂದೆ ಖಾಸಗಿ ಅಂಗ ಮುಟ್ಟಿ ದುರ್ವರ್ತನೆ ತೋರಿದ ಮೆಟ್ರೋ ಸಿಬ್ಬಂದಿ

ಹೌದು, ಮೆಟ್ರೋ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ್ದಾನೆ. ಮೆಟ್ರೋ ಬರುತ್ತಿದ್ದುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್​ಗೆ ಹಾರಿದ್ದಾನೆ. ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳಿಂದ ಮಾಹಿತಿ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ; METRO ಬರ್ತಿದ್ದಾಗ ಹಳಿಗೆ ಜಿಗಿದು ವ್ಯಕ್ತಿ ಸಾವು

https://newsfirstlive.com/wp-content/uploads/2024/03/namma-merto-1.jpg

Load More