Advertisment

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮಂಡ್ಯದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನರಳಾಟ..

author-image
Ganesh
Updated On
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮಂಡ್ಯದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನರಳಾಟ..
Advertisment
  • ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ
  • ಬೆಳಗ್ಗೆ ಕಾಲೇಜಿಗೆ ಬಂದವಳು, ಮಧ್ಯಾಹ್ನ ಅನಾಹುತ
  • ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಆರಂಭ

ಮಂಡ್ಯ: ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಕನಕ ಭವನ ಹಿಂಭಾಗದ ರೈಲೆ ಟ್ರ್ಯಾಕ್​ನಲ್ಲಿ ನಡೆದಿದೆ.

Advertisment

ಲಾವಣ್ಯ(18) ರೈಲಿಗೆ‌ ಸಿಲುಕಿ ಗಾಯಗೊಂಡಿರುವ ವಿದ್ಯಾರ್ಥಿನಿ. ಮೃತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಲಾವಣ್ಯ, ಮಂಡ್ಯದ ಪಿಇಎಸ್ ಇಂಜಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾಳೆ.

ಲಾವಣ್ಯ ಇಂದು ಬೆಳಗ್ಗೆ ಕಾಲೇಜಿಗೆ ಬಂದಿದ್ದಳು. ಮಧ್ಯಾಹ್ನದ ವೇಳೆ ರೈಲಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದಾಳೆ. ರೈಲ್ವೆ ಪೊಲೀಸರಿಂದಲೇ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಾವು-ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ ಮಾಡುತ್ತಿದ್ದಾಳೆ. ರೈಲ್ವೆ ಪೊಲೀಸರಿಂದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸ್ನೇಹಿತನ ಮೇಲೆ ಪ್ರೀತಿಯ ವ್ಯಾಮೋಹ.. ಗುಟ್ಟಾಗಿ ಗೆಳೆಯನ ಲಿಂಗವನ್ನೇ ಬದಲಾಯಿಸಿಬಿಟ್ಟ ಪ್ರಿಯಕರ..!

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment