newsfirstkannada.com

ಹೃದಯಾಘಾತಕ್ಕೆ ASI ಸಾವು.. ಮಂಡ್ಯದ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌

Share :

18-11-2023

  ಮನೆಯಲ್ಲಿ ಇದ್ದಾಗ ಹೃದಯಾಘಾತ ಸಂಭವಿಸಿ ಸಾವು

  ಬೆಳಗಿನ ಜಾವ ಪೊಲೀಸ್ ಅಧಿಕಾರಿಗೆ ಹೃದಯಾಘಾತ

  ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯ ಎಎಸ್ಐ ಸಾವು

ಮಂಡ್ಯ: KM ದೊಡ್ಡಿ ಪೊಲೀಸ್ ಠಾಣೆಯ ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ (53) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ ಅವರು ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕೆಲ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾತ್ರಿ ಚೆನ್ನಾಗಿಯೆ ಇದ್ದರು. ಎಂದಿನಂತೆ ಮನೆಗೆ ಬಂದು ಮಲಗಿದ್ದಾರೆ. ಆದ್ರೆ ಇಂದು ಬೆಳಗಿನ ಜಾವ ಮನೆಯಲ್ಲಿ ಅವರಿಗೆ ಹೃದಯಘಾತ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೃದಯಾಘಾತಕ್ಕೆ ASI ಸಾವು.. ಮಂಡ್ಯದ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌

https://newsfirstlive.com/wp-content/uploads/2023/11/MND_ASI.jpg

Load More