ಬಸ್ ಡಿಕ್ಕಿ ಹೊಡೆದ ರಭಸಕ್ಕೆ ನಿಂತಿದ್ದ ಕಂಟೈನರ್ ಡ್ಯಾಮೇಜ್
ಕ್ರೇನ್ ಮೂಲಕ ಬಸ್ ಅನ್ನು ಮೇಲೆತ್ತಿರುವ ಅಧಿಕಾರಿಗಳು
ರಸ್ತೆಯಲ್ಲಿ ಹೋಗುವಾಗ ಪಲ್ಟಿ ಹೊಡೆದಿರುವ KSRTC ಬಸ್
ಮಂಡ್ಯ: ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಭಯಾನಕವಾಗಿ ಪಲ್ಟಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಈ ಅಪಘಾತ ನಡೆದಿದೆ.
ಇದನ್ನೂ ಓದಿ: ಭೀಕರ ಪ್ರವಾಹ, ಭೂಕುಸಿತ.. ಧಾರಾಕಾರ ಮಳೆಯಿಂದ 24 ಗಂಟೆಯಲ್ಲೇ 112ಕ್ಕೂ ಅಧಿಕ ಸಾವು!
ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಕೆಎಸ್ಆರ್ಟಿಸಿ ಬಸ್ ಹೋಗುತ್ತಿತ್ತು. ಈ ವೇಳೆ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಬಸ್ ಅನ್ನು ಎಕ್ಸ್ಪ್ರೆಸ್ ವೇಯಿಂದ ಸರ್ವೀಸ್ ರಸ್ತೆ ಕಡೆಗೆ ಹೋಗುವಾಗ ಬಸ್ ಪಲ್ಟಿಯಾಗಿದೆ. ಪಲ್ಟಿ ಆಗುವಾಗ ಅಲ್ಲೇ ನಿಂತಿದ್ದ ಕಂಟೈನರ್ಗೂ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕುಮಾರಸ್ವಾಮಿ ಆರೋಪಕ್ಕೆ ಎಡಿಜಿಪಿ ಕೌಂಟರ್; ಗಂಗೇನಹಳ್ಳಿ ಕೇಸ್ಗೆ ಹೊಸ ತಿರುವು..!
ಇನ್ನು ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಂಟೈನರ್ ಡ್ಯಾಮೇಜ್ ಆಗಿದ್ದು ಬಸ್ಗೂ ಹಾನಿ ಯಾಗಿದೆ. ಬಸ್ನ ಮುಂಭಾಗವೆಲ್ಲ ಫುಲ್ ನಜ್ಜುಗುಜ್ಜಾಗಿದೆ. ರಸ್ತೆಗೆ ಬಿದ್ದಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂದು ತಕ್ಷಣ ಕ್ರೇನ್ ಅನ್ನು ತರಿಸಿ ಬಸ್ ಅನ್ನು ಮೇಲೆತ್ತಲಾಯಿತು. ಈ ವೇಳೆ ಸ್ಥಳದಲ್ಲಿ ಪೊಲೀಸರು ಹಾಜರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ