newsfirstkannada.com

Heart attack: ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

Share :

14-08-2023

    ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ವಿದ್ಯಾರ್ಥಿನಿ

    ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ಓದುತ್ತಿದ್ದರು

    ಯುವತಿಯ ಹೃದಯಾಘಾತಕ್ಕೆ ಲೋ ಬಿಪಿಯೇ ಮುಖ್ಯ ಕಾರಣನಾ?

ಮಂಗಳೂರು: ಲೋ ಬಿಪಿಯಿಂದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಸುಮಾ (19) ಮೃತ ವಿದ್ಯಾರ್ಥಿನಿ. ಮಂಗಳೂರಿನ ಕಾಲೇಜ್​ವೊಂದರಲ್ಲಿ ಸುಮಾ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ ಗುಣಮುಖರಾಗದ ಕಾರಣ ಆ.11 ರಂದು ಅನಾರೋಗ್ಯ ಜಾಸ್ತಿಯಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಆ.13 ರಂದು ಸಂಜೆ ಮತ್ತೆ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ಹೃದಯಾಘಾತದಿಂದ ಸುಮಾ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Heart attack: ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

https://newsfirstlive.com/wp-content/uploads/2023/08/MNG_GIRL_heart_attack.jpg

Load More