ಖಾಸಗಿ ಬಸ್ಗಳ ಓವರ್ ಟೇಕ್ ಹುಚ್ಚಾಟಕ್ಕೆ ಇಬ್ಬರು ಗಂಭೀರ
ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಗುದ್ದಿದ ಬಸ್
ಬಸ್ ಗುದ್ದಿದ ರಭಸಕ್ಕೆ ಬೈಕ್ ಅಪ್ಪಚ್ಚಿ, ಸವಾರರಿಬ್ಬರು ಗಂಭೀರ
ಮಂಗಳೂರು: ಖಾಸಗಿ ಬಸ್ವೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ. ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಳೆಯಂಗಡಿ ಬಳಿಯ ಪಕ್ಷಿಕೆರೆ ನಿವಾಸಿ ಮೊಹಮ್ಮದ್ ಶಾಹೀಲ್ (20) ಮತ್ತು ಅರಾಫತ್ (19) ಗಂಭೀರ ಗಾಯಗೊಂಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ
ಬಸ್ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿತ್ತು. ಡಿವೈಡರ್ ಬಳಿ ಬೈಕ್ ಸವಾರರು ರಸ್ತೆ ದಾಟಲು ಕಾಯುತ್ತಿದ್ದಾಗ ಅತ್ತ ಕಡೆಯಿಂದ ವೇಗವಾಗಿ ಬಂದ ಬಸ್ ನಿಯಂತ್ರಣಕ್ಕೆ ಸಿಗದೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸವಾರನ ನಿರ್ಲಕ್ಷದ ಚಾಲನೆ ಈ ಅಪಫಾತ ಸಂಭವಿಸಿದೆ.
ಮಂಗಳೂರಿನಲ್ಲಿ ಖಾಸಗಿ ಬಸ್ ಭೀಕರ ಅಪಘಾತ#Mangalore #Accident #PrivateBus #NewsFirstKannada pic.twitter.com/v3pIBUnqrg
— NewsFirst Kannada (@NewsFirstKan) September 18, 2023
ಬಸ್ ವೇಗವಾಗಿ ಬಂದು ಸಂಭವಿಸುವ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ