ಮಣಿಪುರದಲ್ಲಿ ಮತ್ತೆ ಮುಂದುವರಿದ ಸಂಘರ್ಷದ ಜ್ವಾಲೆ
ತಂದೆ, ಮಗ ಸೇರಿದಂತೆ ಮೂವರನ್ನು ಹತ್ಯೆ ಮಾಡಿದ ಉಗ್ರರು
ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಮಣಿಪುರದಲ್ಲಿ ಸಂಘರ್ಷದ ಜ್ವಾಲೆ ಮತ್ತೆ ಮುಂದುವರಿದಿದೆ. ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಪ್ರದೇಶದಲ್ಲಿ ತಡ ರಾತ್ರಿ ತಂದೆ,ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ.
ಸಾವನ್ನಪ್ಪಿದವರು ಮೈತೇಯ್ ಸಮುದಾಯದವರು ಎಂದು ಗುರುತಿಸಲಾಗಿದ್ದು, ಮಲಗಿದ್ದಾಗ ಗುಂಡೇಟು ಮತ್ತು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಮಾತ್ರವಲ್ಲದೆ ಉಗ್ರರು ಕುಕಿ ಸಮುದಾಯದ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.
ಸದ್ಯ ಕ್ವಾಕ್ಟಾ ಪ್ರದೇಶದಲ್ಲಿ ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಫರ್ ಝೋನ್ ದಾಟಿ ಮೈತೇಯ್ ಪ್ರದೇಶಕ್ಕೆ ನುಗ್ಗಿದ ಕೆಲವು ಜನರು ಹಿಂಸಾಚಾರದಲ್ಲಿ ತೊಡಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ