ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದಿಂದ ಮತ್ತೊಂದು ಪದಕ ಬೇಟೆ
10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಟೀಂ ಸ್ಪರ್ಧೆಯಲ್ಲಿ ಕಂಚು
ಕಂಚಿಗೆ ಮುತ್ತಿಟ್ಟ ಮನು ಭಾಕರ್, ಸರಬ್ಜೋತ್ ಸಿಂಗ್ ಜೋಡಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ (10m Air Pistol mixed team) ಟೀಂ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ (Manu Bhaker) ಮತ್ತು ಸರಬ್ಜೋತ್ ಸಿಂಗ್ (Sarabjot Singh) ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಈ ಜೋಡಿ ಕೊರಿಯಾದ ಎದುರಾಳಿಯನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ ಮನು ಭಾಕರ್ ಇದೇ ಸ್ಪರ್ಧೆಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.
ಇದನ್ನೂ ಓದಿ:ಕೇರಳ ಭೂಕುಸಿತಕ್ಕೆ 3 ಕಾರಣಗಳು; ಬೆಟ್ಟ, ಗುಡ್ಡ ಕುಸಿಯುವ ಹಿಂದಿನ ಸತ್ಯ ಬಿಚ್ಚಿಟ್ಟ ವಿಜ್ಞಾನಿ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್