newsfirstkannada.com

ವರದಕ್ಷಿಣೆ ಕಿರುಕುಳ ಆರೋಪ; ಚಿಕ್ಕಬಳ್ಳಾಪುರದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವಿಗೆ ರೊಚ್ಚಿಗೆದ್ದ ಕುಟುಂಬಸ್ಥರು

Share :

23-06-2023

    ಕೌಟುಂಬಿಕ ಕಲಹಕ್ಕೆ ಬೇಸತ್ತು ತೇಜಸ್ವಿನಿ ನೇಣು ಬಿಗಿದುಕೊಂಡ ಗೃಹಿಣಿ

    ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದ ಹೆತ್ತವರು

    ಲೋಹಿತ್ ಗೌಡ ಮೇಲೆ ತೇಜಸ್ವಿನಿ ಕುಟುಂಬಸ್ಥರಿಂದ ತೀವ್ರ ಆಕ್ರೋಶ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಜಾರ್ ರಸ್ತೆಯಲ್ಲಿ ನಡೆದಿದೆ. ತೇಜಸ್ವಿನಿ (26) ನೇಣಿಗೆ ಶರಣಾದ ಗೃಹಿಣಿ.

ವರದಕ್ಷಿಣೆ ಕಿರುಕುಳ ನೀಡಿ ನನ್ನ ಮಗಳನ್ನು ಪತಿ ಲೋಹಿತ್ ಗೌಡ ಸಾಯಿಸಿದ್ದಾರೆ ಎಂದು ತೇಜಸ್ವಿನಿ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಪತಿ ಲೋಹಿತ್ ಗೌಡ ಚಿಕ್ಕಬಳ್ಳಾಪುರ ನಗರದ ಖ್ಯಾತ ಚಂದ್ರು ಹೋಟೆಲ್ ಮಾಲೀಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವರದಕ್ಷಿಣೆ ಕಿರುಕುಳ ಆರೋಪ; ಚಿಕ್ಕಬಳ್ಳಾಪುರದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವಿಗೆ ರೊಚ್ಚಿಗೆದ್ದ ಕುಟುಂಬಸ್ಥರು

https://newsfirstlive.com/wp-content/uploads/2023/06/death-20.jpg

Load More