newsfirstkannada.com

Share :

22-05-2023

    ಮುಂದಿನ 5 ವರ್ಷ ಸಿದ್ದರಾಮಯ್ಯನವರೇ ಸಿಎಂ!

    ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ​​ ಏನು..?

    ಸಿಎಂ ಬದಲಾವಣೆ ಮಾತೇ ಇಲ್ಲ

ಮೈಸೂರು: ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಮೂಲಕ ಇತ್ತೀಚೆಗೆ ವೇದಿಕೆ ಮೇಲೆ ಡೋಂಟ್​ ಡಿಸ್ಟರ್ಬ್​​ ಎಂದಿದ್ದ ಕೆಪಿಸಿಸಿ ಡಿ.ಕೆ ಶಿವಕುಮಾರ್​ ಅವರಿಗೆ ಟಾಂಗ್​ ಕೊಟ್ಟಿದ್ದಾರೆ. ಈ ಸಂಬಂಧ ಮಾತಾಡಿದ ಎಂ.ಬಿ ಪಾಟೀಲ್​​, ಸಿದ್ದರಾಮಯ್ಯ ರಾಜ್ಯದ ಪೂರ್ಣಾವಧಿ ಸಿಎಂ. ಹೈಕಮಾಂಡ್​​ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ.

ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ಮಾತೇ ಇಲ್ಲ. ಈ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ರು. ಇನ್ನು, ಸಿದ್ದರಾಮಯ್ಯ ಮುಂದಿನ ಐದು ವರ್ಷ ಮುಂಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದರ ಬಗ್ಗೆ ನಮಗೆ ಗೊತ್ತಿದೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More