ಸಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ MBBS ಓದುತ್ತಿದ್ದ ವಿದ್ಯಾರ್ಥಿ
ಮೂರು ದಿನದ ಹಿಂದೆ ವಿಷ ಸೇವಿಸಿದ್ದ ವಿದ್ಯಾರ್ಥಿ ಪ್ರಜ್ವಲ್‌ಗೆ ಏನಾಯ್ತು?
ಮಳವಳ್ಳಿಯ ಎಮ್ಬಿಬಿಎಸ್ ವಿದ್ಯಾರ್ಥಿಯ ಈ ಸಾವಿಗೆ ಕಾರಣವೇನು?
ಶಿವಮೊಗ್ಗ: MBBS ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಜ್ವಲ್ ಮೃತ ವಿದ್ಯಾರ್ಥಿ.
ಪ್ರಜ್ವಲ್ ಸಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ MBBS ಓದುತ್ತಿದ್ದ. ಮೂಲತಃ ಮಳವಳ್ಳಿಯ ನಿವಾಸಿಯಾಗಿರುವ ಈ ವಿದ್ಯಾರ್ಥಿ ಮೂರು ದಿನದ ಹಿಂದೆ ವಿಷ ಸೇವಿಸಿದ್ದ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ: ವಧು ಬೇಕಾಗಿದ್ದಾಳೆ.. ಕುಚಿಕು ಗೆಳೆಯನಿಗಾಗಿ ಫ್ಲೆಕ್ಸ್ ಹಾಕಿದ ಸ್ನೇಹಿತೆ.. ಆಮೇಲೆ ಏನಾಯ್ತು ಗೊತ್ತಾ?
ಆದರೆ ಚಿಕಿತ್ಸೆಗೆ ಫಲಿಸದೇ ತಡರಾತ್ರಿ ವಿದ್ಯಾರ್ಥಿ ಪ್ರಜ್ವಲ್ ಮೃತಪಟ್ಟಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ