ಹೆಲ್ಮೆಟ್ ಧರಿಸಿ ಮೆಡಿಕಲ್ ಶಾಪ್ಗೆ ನುಗ್ಗಿದ ದರೋಡೆಕೋರ
ಕೈಯಲ್ಲಿದ್ದ ಮಾರಕಾಸ್ತ್ರದಿಂದ ಬೆದರಿಸಿ ಮೆಡಿಕಲ್ ಶಾಪ್ ದರೋಡೆ
ಆರೋಪಿಯ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಬೆಂಗಳೂರು: ಮೆಡಿಕಲ್ ಶಾಪ್ಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದರೋಡೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಮೆಡಿಕಲ್ ಶಾಪ್ ಒಳನುಗ್ಗಿ ಯುವತಿಯ ಬಳಿ ಹಣ ಕೇಳಿದ್ದಾನೆ. ಈ ವೇಳೆ ಯುವತಿ ಹಣ ಕೊಡಲು ನಿರಾಕರಿಸಿದ್ದಾಳೆ. ತಕ್ಷಣವೇ ತನ್ನ ಬಳಿ ಇದ್ದ ಆಯುಧದಿಂದ ಯುವತಿಗೆ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಭಯಗೊಂಡ ಯುವತಿ ಕೂಡಲೇ ಡ್ರಾಯರ್ ಓಪನ್ ಮಾಡಿದ್ದ ಹಣ ನೀಡಿದ್ದಾಳೆ. ಆರೋಪಿ ದುಡ್ಡು ದೋಚಿ ಎಸ್ಕೇಪ್ ಆಗಿದ್ದಾನೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ