ಬಲಿಜ ಸಂಘ ಚುನಾವಣೆ; ಚಾಲೆಂಜಿಂಗ್​ ಸ್ಟಾರ್​​ ನಟ ದರ್ಶನ್​​ ತಾಯಿಗೆ ಭರ್ಜರಿ ಜಯ

author-image
Veena Gangani
Updated On
ಬಲಿಜ ಸಂಘ ಚುನಾವಣೆ; ಚಾಲೆಂಜಿಂಗ್​ ಸ್ಟಾರ್​​ ನಟ ದರ್ಶನ್​​ ತಾಯಿಗೆ ಭರ್ಜರಿ ಜಯ
Advertisment
  • ಸ್ಯಾಂಡಲ್​ವುಡ್​ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಡಬಲ್​ ಖುಷಿ
  • 221 ಮತ ಪಡೆಯೋ ಮೂಲಕ ಜಯಭೇರಿ ಬಾರಿಸಿದ ಮೀನಾ ತೂಗುದೀಪ
  • ಮತ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿ ನಟ ದರ್ಶನ್​ ತಾಯಿ ಮೀನಾ

ಮೈಸೂರು: ಬಲಿಜ ಸಂಘದ ಚುನಾವಣೆಯಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್​ಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

publive-image

ಇದನ್ನೂ:ದುಬಾರಿ ಕಾರ್​​ ಖರೀದಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್; ಇದರ ಬೆಲೆ ಕೇಳಿದ್ರೆ ಶಾಕ್​ ಆಗ್ತೀರಾ!

ಮೈಸೂರಿನ ಜಯನಗರದಲ್ಲಿ ಬಲಿಜ ಸಂಘದ ವತಿಯಿಂದ ಚುನಾವಣೆ ನಡೆದಿತ್ತು. ಈ ಎಲೆಕ್ಷನ್​ನಲ್ಲಿ 375 ಮತಗಳ ಪೈಕಿ 221 ಮತ ಪಡೆಯುವ ಮೂಲಕ ಮೀನಾ ತೂಗುದೀಪ ಅವರು ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅತಿಹೆಚ್ಚು ಮತ ಪಡೆದು ಬಲಿಜ ಸಂಘಕ್ಕೆ ಆಯ್ಕೆಯಾಗಿದ್ದಾರೆ. ಸದ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೀನಾ ತೂಗುದೀಪ ಶ್ರೀನಿವಾಸ್ ಅವರು, ಮತ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment