newsfirstkannada.com

ಬಲಿಜ ಸಂಘ ಚುನಾವಣೆ; ಚಾಲೆಂಜಿಂಗ್​ ಸ್ಟಾರ್​​ ನಟ ದರ್ಶನ್​​ ತಾಯಿಗೆ ಭರ್ಜರಿ ಜಯ

Share :

Published March 31, 2024 at 6:00pm

Update March 31, 2024 at 6:19pm

    ಸ್ಯಾಂಡಲ್​ವುಡ್​ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಡಬಲ್​ ಖುಷಿ

    221 ಮತ ಪಡೆಯೋ ಮೂಲಕ ಜಯಭೇರಿ ಬಾರಿಸಿದ ಮೀನಾ ತೂಗುದೀಪ

    ಮತ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿ ನಟ ದರ್ಶನ್​ ತಾಯಿ ಮೀನಾ

ಮೈಸೂರು: ಬಲಿಜ ಸಂಘದ ಚುನಾವಣೆಯಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್​ಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇದನ್ನೂ: ದುಬಾರಿ ಕಾರ್​​ ಖರೀದಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್; ಇದರ ಬೆಲೆ ಕೇಳಿದ್ರೆ ಶಾಕ್​ ಆಗ್ತೀರಾ!

ಮೈಸೂರಿನ ಜಯನಗರದಲ್ಲಿ ಬಲಿಜ ಸಂಘದ ವತಿಯಿಂದ ಚುನಾವಣೆ ನಡೆದಿತ್ತು. ಈ ಎಲೆಕ್ಷನ್​ನಲ್ಲಿ 375 ಮತಗಳ ಪೈಕಿ 221 ಮತ ಪಡೆಯುವ ಮೂಲಕ ಮೀನಾ ತೂಗುದೀಪ ಅವರು ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅತಿಹೆಚ್ಚು ಮತ ಪಡೆದು ಬಲಿಜ ಸಂಘಕ್ಕೆ ಆಯ್ಕೆಯಾಗಿದ್ದಾರೆ. ಸದ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೀನಾ ತೂಗುದೀಪ ಶ್ರೀನಿವಾಸ್ ಅವರು, ಮತ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಲಿಜ ಸಂಘ ಚುನಾವಣೆ; ಚಾಲೆಂಜಿಂಗ್​ ಸ್ಟಾರ್​​ ನಟ ದರ್ಶನ್​​ ತಾಯಿಗೆ ಭರ್ಜರಿ ಜಯ

https://newsfirstlive.com/wp-content/uploads/2024/03/dboss-mother-2.jpg

Load More