ಮೆಟ್ರೋ ಟ್ರ್ಯಾಕ್ಗೆ ಹಾರಿದ 28 ವರ್ಷದ ವ್ಯಕ್ತಿ
ಪ್ಲಾಟ್ಫಾರ್ಮ್ ಸಂಖ್ಯೆ 2ರಲ್ಲಿ ನಡೆದ ದುರ್ಘಟನೆ
ದೇವೇಂದ್ರ ಇಂಥಾ ನಿರ್ಧಾರ ತೆಗೆದುಕೊಳ್ಳಲು ಕಾರಣ?
ಮೆಟ್ರೋ ಸ್ಟೇಷನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. 28 ವರ್ಷದ ವ್ಯಕ್ತಿ ಚಲಿಸುತ್ತಿದ್ದ ಮೆಟ್ರೋ ಟ್ರ್ಯಾಕ್ಗೆ ಹಾರಿದ್ದಾನೆ. ಪರಿಣಾಮ ಸಾವನ್ನಪ್ಪಿದ್ದಾರೆ.
ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ದೇವೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮುಡಾ ಕೇಸ್ ತೀರ್ಪು ಪ್ರಕಟಿಸಲಿರೋ ಹೈಕೋರ್ಟ್.. ಇಂದು ಸಿಎಂ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನಿರ್ಧಾರ
ದೇವೇಂದ್ರ ಕುಮಾರ್ ರಾಜಸ್ಥಾನದ ಅಲ್ವಾರ್ ನಿವಾಸಿಯಾಗಿದ್ದು, ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿದ್ದಾರೆ. ಸಂಜೆ 5:47ಕ್ಕೆ ಈ ದುರಂತ ನಡೆದಿದೆ.
ಇದನ್ನೂ ಓದಿ: iPhone 13: ಬರೀ ₹38 ಸಾವಿರ ರೂಪಾಯಿಗೆ ಐಫೋನ್ 13 ಖರೀದಿಸಿ.. ಈ ಆಫರ್ ಮಿಸ್ ಮಾಡಬೇಡಿ
ದೇವೇಂದ್ರ ಕುಮಾರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸದ್ಯ ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಶವವನ್ನು ಆರ್ಎಂಎಲ್ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ