ನಟಿ ಮಿಲನಾ ನಾಗರಾಜ್ ಆರೋಗ್ಯದ ಮೇಲೆ ಫ್ಯಾನ್ಸ್ಗಿದೆ ಕಾಳಜಿ
ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ನಟಿ ಮಿಲನಾ ನಾಗರಾಜ್
ವೈರಲ್ ಆಯ್ತು ಮಿಲನಾ ನಾಗರಾಜ್ ಹೊಸ ಬೇಬಿ ಬಂಪ್ ಲುಕ್!
ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಸ್ಟಾರ್ ಜೋಡಿ ಶಿವರಾತ್ರಿ ಹಬ್ಬದ ದಿನವೇ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫ್ಯಾನ್ಸ್ಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದರು.
ಇದನ್ನೂ ಓದಿ: ಬಿಗ್ಬಾಸ್ಗೆ ಹೋಗಲು ಸಜ್ಜಾದ್ರಾ ಡಾ. ಬ್ರೋ? ಈ ಬಗ್ಗೆ ಖ್ಯಾತ ಯೂಟ್ಯೂಬರ್ ಹೇಳಿದ್ದೇನು?
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಹೊಸ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮಿಲನಾ ನಾಗರಾಜ್ ಸುಂದರವಾದ ಬೇಬಿ ಬಂಪ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ನಟಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿ ಮಿಲನಾ ನಾಗರಾಜ್ ಕೈಯಲ್ಲಿ ಗಂಡು ಮಗುವಿನ ಬಟ್ಟೆ, ಆ ಕಡೆ ನಟ ಕೃಷ್ಣ ಅವರ ಕೈಯಲ್ಲಿ ಹೆಣ್ಣು ಮಗುವಿನ ಬಟ್ಟೆ.
ಇದನ್ನೂ ಓದಿ: ಮುದ್ದಾದ ಬೇಬಿ ಬಂಪ್ ಲುಕ್ನಲ್ಲಿ ನಟಿ ಮಿಲನಾ ನಾಗರಾಜ್; ‘ಇಷ್ಟಾರ್ಥ ಪ್ರಾಪ್ತಿರಸ್ತು’ ಎಂದು ಹಾರೈಸಿದ ಫ್ಯಾನ್
ಇದೇ ಫೋಟೋವನ್ನು ಶೇರ್ ಮಾಡಿಕೊಂಡ ದಂಪತಿ ನೀವು ಏನು ಯೋಚಿಸುತ್ತೀರಿ.. ಹುಡುಗ ಅಥವಾ ಹುಡುಗಿ?? ಗೆಸ್ ಮಾಡಿ ಅಂತ ಬರೆದುಕೊಂಡಿದ್ದಾರೆ. ಇದೇ ಬ್ಯೂಟಿಫುಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೇಬಿ ಬಂಪ್ ಫೋಟೋಸ್ ನೋಡಿದ ಅಭಿಮಾನಿಗಳು, ನಿಧಿಮಾ, ಸೂಪರ್, ಲುಕಿಂಗ್ ಕ್ಯೂಟ್, ಗಂಡೋ, ಹೆಣ್ಣೋ ಏನಾದ್ರೂ ಆಗಲಿ ತಾಯಿ, ಮಗುವಿನ ಆರೋಗ್ಯ ಚೆನ್ನಾಗಿರಲಿ ಅಂತ ಒಳ್ಳೆ ಮನಸ್ಸಿನಿಂದ ಶುಭ ಹಾರೈಸಿದ್ದಾರೆ.
View this post on Instagram
ಕೆಲವು ದಿನಗಳ ಹಿಂದೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ತಮ್ಮ ಬೇಬಿ ಮೂನ್ ಎಂಜಾಯ್ ಮಾಡಲು ವಿದೇಶಕ್ಕೆ ಹೋಗಿದ್ದರು. ಬಾಲಿಯಲ್ಲಿ ಸಖತ್ ಎಂಜಾಯ್ ಮಾಡಿರೋ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಮೊನ್ನೆಯಷ್ಟೇ ನಟಿ ಮಿಲನಾ ನಾಗರಾಜ್ ಅವರ ಅದ್ಧೂರಿ ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲಾಗಿತ್ತು. ನಟಿ ಮಿಲನಾ ನಾಗರಾಜ್ ಅವರ ಸೀಮಂತ ಕಾರ್ಯಕ್ರಮದಲ್ಲಿ ಡಾರ್ಲಿಂಗ್ ಕೃಷ್ಣ, ಬಿಗ್ಬಾಸ್ ಬೆಡಗಿ ಸಂಗೀತಾ ಶೃಂಗೇರಿ ಹಾಗೂ ಸ್ಯಾಂಡಲ್ವುಡ್ ನಟ, ನಟಿಯರು, ಹಾಗೂ ಬಂಧು ಮಿತ್ರರು ಸಹ ಭಾಗಿಯಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ