‘ಜೈಲರ್ ರಜನಿಕಾಂತ್ ನಾಯಕ ನಟನಾಗಿ ನಟಿಸುತ್ತಿರುವ ಸಿನಿಮಾ
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಜೈಲರ್ ಸಿನಿಮಾ
ಕಾವಾಲಾ ಸಾಂಗ್ಗೆ ಮಿಲ್ಕಿ ಬ್ಯೂಟಿ ತಮನ್ನಾ ಸಖತ್ ಡ್ಯಾನ್ಸ್
ಮಿಲ್ಕಿ ಬ್ಯೂಟಿ ತಮನ್ನಾ ಅಭಿನಯಕ್ಕೆ ಮನಸೋಲದ ಅಭಿಮಾನಿಗಳೇ ಇಲ್ಲ. ತಮ್ಮ ಅಭಿನಯದ ಮೂಲಕ ಲಕ್ಷಾಂತರ ಮನಸ್ಸುಗಳನ್ನ ಗೆದ್ದಿರೋ ತಮನ್ನಾ, ಸದ್ಯ ನಟ ರಜನಿಕಾಂತ್ ನಾಯಕ ನಟನಾಗಿ ಅಭಿನಯಿಸಿರುವ ‘ಜೈಲರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಇದೇ ಸಿನಿಮಾದ ‘ಕಾವಾಲಾ’ ಸಾಂಗ್ಗೆ ಯ್ಯೂಟೂಬ್ನಲ್ಲಿ ರಿಲೀಸ್ ಆಗಿತ್ತು. ಈ ಹಾಡಿಗೆ ಮಿಲ್ಕಿ ಬ್ಯೂಟಿ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಇದೀಗ ಇದೇ ಹಾಡಿಗೆ ಮತ್ತೊಂದು ವಿಡಿಯೋ ಮಾಡಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ತಮನ್ನಾ ಕಾವಾಲಾ ಹಾಡಿಗೆ ಸ್ನೇಹಿತರೊಂದಿಗೆ ಸೊಂಟ ಬಳಸುಕಿಸಿದ್ದಾರೆ. ಜೀನ್ಸ್ ಪ್ಯಾಂಟ್ ಮತ್ತು ಟಾಪ್ ಧರಿಸಿ ಭರ್ಜರಿಯಾಗಿ ಕುಣಿದಿದ್ದಾರೆ. ಈ ನೃತ್ಯವನ್ನ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಈ ಡ್ಯಾನ್ಸ್ಗೂ ಫಿದಾ ಆಗಿದ್ದು, ಇನ್ಸ್ಟಾದಲ್ಲಿ ಬಗೆ ಬಗೆಯ ಕಾಮೆಂಟ್ ಬರೆಯುತ್ತಿದ್ದಾರೆ.
View this post on Instagram
ಜೈಲರ್ ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ರಿಲೀಸ್ಗೂ ಮೊದಲೇ ಸಾಕಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದೆ. ನೆಲ್ಸನ್ ದಿಲೀಪ್ ಕುಮಾರ್ ಈ ಚಿತ್ರವನ್ನು ಡೈರೆಕ್ಟ್ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ಗೂ ಮೊದಲೇ ಸಾಕಷ್ಟು ಸೆನ್ಷೆಷನಲ್ ಕ್ರಿಯೇಟ್ ಮಾಡಿದೆ
ಅಂದಹಾಗೆಯೇ ಜೈಲರ್ನಲ್ಲಿ ಕನ್ನಡದ ಶಿವರಾಜಕುಮಾರ್ ಕೂಡ ಈ ಸಿನಿಮಾದಲ್ಲಿ ಇರುವುದು ಇನ್ನೊಂದು ವಿಶೇಷ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುವ ಸಿನಿಮಾದಲ್ಲಿ ಅರುಣರಾಜಾ ಕಾಮರಾಜ್ ಕಾವಾಲ ಗೀತೆಯನ್ನ ಬರೆದಿದ್ದಾರೆ. ಇದನ್ನ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರ ಹಾಡಿದ್ದಾರೆ. ಶಿಲ್ಪಾ ರಾವ್ ಕೂಡ ಸಾಥ್ ಕೊಟ್ಟಿದ್ದಾರೆ. ಜಾನಿ ಮಾಸ್ಟರ್ ಕೋರಿಯೋಗ್ರಾಫಿ ಮಾಡಿದ್ದಾರೆ. ಪಲ್ಲವಿ ಸಿಂಗ್ ಕಾಸ್ಟೂಮ್ ಡಿಸೈನ್ ಮಾಡಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ