newsfirstkannada.com

×

ಅಮ್ಮನನ್ನು ಕಾಣುವಾಸೆ.. ಮೊದಲ ಬಾರಿಗೆ ಬಳ್ಳಾರಿ ಜೈಲಿಗೆ ಬಂದ ಮೀನಾ ತೂಗುದೀಪ.. ದರ್ಶನ್​ಗಾಗಿ ಏನು ತಂದಿದ್ದಾರೆ ಗೊತ್ತಾ?

Share :

Published September 19, 2024 at 11:35am

Update September 19, 2024 at 11:46am

    ತಾಯಿಯನ್ನು ಭೇಟಿ ಮಾಡಿದ ಕೊಲೆ ಆರೋಪಿ ದರ್ಶನ್

    ದರ್ಶನ್​ಗಾಗಿ ಎರಡು ಬ್ಯಾಗ್​ನಲ್ಲಿ ತಾಯಿ ತಂದಿದ್ದೇನು?

    ಅಕ್ಕ, ಭಾವಾ, ತಾಯಿಯ ಕಾಣುವ ತವಕದಲ್ಲಿ ಆರೋಪಿ ದರ್ಶನ್​​

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್​ರನ್ನು ಕಾಣಲು ತಾಯಿ ಮೀನಾ ತೂಗುದೀಪ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಅಕ್ಕ, ಭಾವ ಮತ್ತು ಅವರ ಮಕ್ಕಳ ಜೊತೆಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿದ್ದಾಗ ದರ್ಶನ್​​ರನ್ನು ಕಾಣಲು ಮಗ ದಿನಕರ್​ ತೂಗುದೀಪ ಜೊತೆ ಬಂದಿದ್ದರು. ಬಳ್ಳಾರಿ ಜೈಲಿಗೆ ಇದೇ ಮೊದಲ ಬಾರಿಗೆ ತಾಯಿ ಮೀನಾ ತೂಗುದೀಪ ಬಂದಿದ್ದಾರೆ. ಮಗನನ್ನು ಕಾಣುವ ತವಕದಲ್ಲಿ ತನ್ನ ಮಗಳ ಜೊತೆಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಶಿವಣ್ಣನ ಕಾಲಿಗೆ ಬಿದ್ದ ಐಶ್ವರ್ಯಾ ರೈ ಮಗಳು.. ಅಮ್ಮನಂತೆ ಎಂಥಾ ಸಂಸ್ಕಾರ ಎಂದ ಅಭಿಮಾನಿಗಳು

ದರ್ಶನ್​ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ. ಮಡದಿ ವಿಜಯಲಕ್ಷ್ಮೀ, ಸ್ನೇಹಿತರು ಈಗಾಗಲೇ ದರ್ಶನ್​​ರನ್ನು ಭೇಟಿ ಮಾಡಿದ್ದಾರೆ. ಆದರೆ ಬೆಂಗಳೂರಿನಿಂದ ಬಳ್ಳಾರಿಗೆ 300ಕಿಮೀ ಅಂತರವಿರುವ ಕಾರಣ ತಾಯಿ ಮೀನಾ ತೂಗುದೀಪ್​ ದರ್ಶನ್​​ರನ್ನು ಭೇಟಿ ಮಾಡಿರಲಿಲ್ಲ. ಆದರಿಂದು ಬಳ್ಳಾರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: VIDEO: ರಜನಿ ‘ಕೂಲಿ’ ಸಿನಿಮಾದ ದೃಶ್ಯ ಲೀಕ್​​.. ನಾಗಾರ್ಜುನರ ಹೊಸ ಅವತಾರ ಕಂಡು ಫ್ಯಾನ್ಸ್​​ ಶಾಕ್​​

ಇನ್ನು ದರ್ಶನ್​ ಕೂಡ ತಾಯಿಯನ್ನು ನೋಡಬೇಕು ಎಂದು ಕೇಳುತ್ತಿದ್ದರಂತೆ. ಆದರೀಗ ಕೊಲೆ ಆರೋಪಿಯ ಆಸೆಯಂತೆ ಮೀನಾ ತೂಗುದೀಪರವರು ಬಳ್ಳಾರಿ ಜೈಲಿಗೆ ಬಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಮ್ಮನನ್ನು ಕಾಣುವಾಸೆ.. ಮೊದಲ ಬಾರಿಗೆ ಬಳ್ಳಾರಿ ಜೈಲಿಗೆ ಬಂದ ಮೀನಾ ತೂಗುದೀಪ.. ದರ್ಶನ್​ಗಾಗಿ ಏನು ತಂದಿದ್ದಾರೆ ಗೊತ್ತಾ?

https://newsfirstlive.com/wp-content/uploads/2024/09/darshan-Mother.jpg

Load More