newsfirstkannada.com

ಭೀಕರ ಮಿನಿ ಬಸ್​ ಅಪಘಾತ.. 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Share :

30-10-2023

    ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದ ಘಟನೆ

    ಕರ್ಜಗಿ ಗ್ರಾಮದಿಂದ ಮದುವೆ ಮುಗಿಸಿ ವಾಪಸ್ ವೇಳೆ ದುರ್ಘಟನೆ!

    ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲು!

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿರೋ ಘಟನೆ ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಪರಿಣಾಮ 30ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕರ್ಜಗಿ ಗ್ರಾಮದಿಂದ ಮದುವೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇನ್ನೂ, ಚಾಲಕನ ನಿಯಂತ್ರಣ ತಪ್ಪಿ ಮಿನಿ‌ ಬಸ್ ಏಕಾಏಕಿ ಪಲ್ಟಿಯಾಗಿದೆ. ಪರಿಣಾಮ 30ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ಮಿನಿ ಬಸ್​ ಅಪಘಾತ.. 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

https://newsfirstlive.com/wp-content/uploads/2023/10/accident-51.jpg

Load More