newsfirstkannada.com

40ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದ ಮಿನಿ ಬಸ್​ ಪಲ್ಟಿ.. ಮಕ್ಕಳ ಸ್ಥಿತಿಗತಿ ಹೇಗಿದೆ?

Share :

Published July 8, 2024 at 1:09pm

Update July 8, 2024 at 1:16pm

    ಓವರ್​ಲೋಡ್​ ಕಾರಣಕ್ಕೆ ಪಲ್ಟಿ ಹೊಡೆಯಿತೇ ಮಿನಿ ಬಸ್​?

    ತಿರುವಿನಲ್ಲಿ ಪಲ್ಟಿ ಹೊಡೆದು ನೆಳಕ್ಕುರುಳಿದ ಮಕ್ಕಳಿದ್ದ ಬಸ್​

    ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು

ಮಿನಿ ಬಸ್​ ಪಲ್ಟಿ ಹೊಡೆದಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಬಸ್​ನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದರು ಎಂದು ತಿಳಿದುಬಂದಿದೆ.

ಹರಿಯಾಣದಲ್ಲಿ ಈ ದುರ್ಘಟನೆ ನಡೆದಿದೆ. ಪಿಂಜೋರ್​ ಬಳಿ ಬಸ್​ ಅಪಘಾತಕ್ಕೀಡಾಗಿದೆ. ಓವರ್​ಲೋಡ್​ ಕಾರಣಕ್ಕೆ ಬಸ್​ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಾಲೆಯಲ್ಲೇ ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿ.. ಸೀನಿಯರ್ಸ್​ ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ?

ಮಿನಿ ಬಸ್​ ತಿರುವಿನಲ್ಲಿ ಪಲ್ಟಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೈಕ್​​ ಸವಾರನ ಮೇಲೆ ಹರಿದ ಟಿಪ್ಪರ್​.. ಟೈರ್​ ಅಡಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿ

ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರವಾಗಿ ಗಾಯವಾಗಿಲ್ಲ ಎಂದು ತಿಳಿದುಬಂದಿದೆ. ಪಂಚಕುಲದ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ನಾಲ್ವರು ವಯಸ್ಕರಿದ್ದು, ಅದರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ.

ಇದನ್ನೂ ಓದಿ: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.. ಹಾಸ್ಟೆಲ್​ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ

60 ವರ್ಷ ವಯಸ್ಸಿನ ಮಹಿಳೆಯ ತೋಳಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಚಂಡಿಗಢದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

40ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದ ಮಿನಿ ಬಸ್​ ಪಲ್ಟಿ.. ಮಕ್ಕಳ ಸ್ಥಿತಿಗತಿ ಹೇಗಿದೆ?

https://newsfirstlive.com/wp-content/uploads/2024/07/bus-Accident-3.jpg

Load More